Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ದಾವಣಗೆರೆ ಕಾಂಗ್ರೆಸ್‌ ನಲ್ಲಿ ಭಿನ್ನಮತ;...

ದಾವಣಗೆರೆ ಕಾಂಗ್ರೆಸ್‌ ನಲ್ಲಿ ಭಿನ್ನಮತ; ಬಂಡಾಯ ಅಭ್ಯರ್ಥಿಯಾಗಿ ಜಿ.ಬಿ. ವಿನಯ್‌ ಕುಮಾರ್ ಕಣಕ್ಕೆ

ವಾರ್ತಾಭಾರತಿವಾರ್ತಾಭಾರತಿ9 April 2024 12:05 PM IST
share
ದಾವಣಗೆರೆ ಕಾಂಗ್ರೆಸ್‌ ನಲ್ಲಿ ಭಿನ್ನಮತ; ಬಂಡಾಯ ಅಭ್ಯರ್ಥಿಯಾಗಿ ಜಿ.ಬಿ. ವಿನಯ್‌ ಕುಮಾರ್ ಕಣಕ್ಕೆ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಧ್ಯಸ್ಥಿಕೆಯ ಹೊರತಾಗಿಯೂ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಇನ್‌ಸೈಟ್ಸ್‌ ಐಎಎಸ್ ಸಂಸ್ಥೆಯ ಸಂಸ್ಥಾಪಕ, ಕಾಂಗ್ರೆಸ್‌ ಮುಖಂಡ ಜಿ.ಬಿ. ವಿನಯ್‌ಕುಮಾರ್ ಅವರು ಘೋಷಿಸಿದ್ದಾರೆ.

ಸೋಮವಾರ ತಮ್ಮ ಬೆಂಬಲಿಗರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼನಾಯಕರ ಮಾತಿಗಿಂತ ಜನರ ಅಭಿಪ್ರಾಯಕ್ಕೆ ನಾನು ಮನ್ನಣೆ ನೀಡುತ್ತೇನೆ. ಇದೊಂದು ಧರ್ಮ ಸಂಕಟ. ಪಕ್ಷೇತರ ಸ್ಪರ್ಧೆ ಸುಲಭ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ನಾನು ಜನರ ತೀರ್ಮಾನದಂತೆ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ. ಚುನಾವಣೆಯಲ್ಲಿ ಗೆದ್ದ ಬಳಿಕ ಸಿದ್ದರಾಮಯ್ಯ ಅವರಿಗೆ ಮುಖ ತೋರಿಸುತ್ತೇನೆʼ ಎಂದು ಹೇಳಿದರು.

‘ಮುಖ್ಯಮಂತ್ರಿಗಳ ಜೊತೆ ಭಾನುವಾರ ಸಮಾಲೋಚನೆ ನಡೆದಿದೆಯಾದರೂ ಅಂತಿಮವಾಗಿ ಏನೂ ಹೇಳಲಿಲ್ಲ. ಇದೊಂದು ಪೊಲಿಟಿಕಲ್ ಸೂಯಿಸೈಡ್ ಅನಿಸಬಹುದು. ಆದರೆ ಕುಟುಂಬದವರು ಹಾಗೂ ಕ್ಷೇತ್ರದ ಜನರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಂಡಿದ್ದೇನೆ. ನಾಮಪತ್ರ ಸಲ್ಲಿಸಿದ ಮೇಲೆ ಯಾವುದೇ ಒತ್ತಡ ಬಂದರೂ ವಾಪಸ್‌ ತೆಗೆದುಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಜಿಲ್ಲೆಯಲ್ಲಿ ಎರಡು ಪ್ರಮುಖ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿರುವುದರಿಂದ ಜನರಲ್ಲಿ ಅಸಮಾಧಾನವಿದೆ. ಇಬ್ಬರ ವಿರುದ್ಧವೂ ಜನರು ಮತ ಚಲಾಯಿಸಲಿದ್ದು, ಆ ಮತಗಳು ನನಗೆ ಬೀಳಲಿವೆ. ಹೊಸಬರಿಗೆ ಅವಕಾಶ ಸಿಗಬೇಕು ಎಂದೇ ನನ್ನ ಹೋರಾಟ. ನನಗೆ ಇಬ್ಬರೂ ಎದುರಾಳಿಗಳೇ’ ಎಂದರು.

Tags

Lok Sabha ElectionG.B. Vinay KumarDavanagere
share
ವಾರ್ತಾಭಾರತಿ
ವಾರ್ತಾಭಾರತಿ
Next Story
X