Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ; 139...

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ; 139 ಶಾಸಕರ ಬೆಂಬಲ ಡಿಕೆಶಿಗೆ ಇದೆ : ಶಾಸಕ ಬಸವರಾಜು ಶಿವಗಂಗಾ

ವಾರ್ತಾಭಾರತಿವಾರ್ತಾಭಾರತಿ7 Feb 2026 1:15 PM IST
share
ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ; 139 ಶಾಸಕರ ಬೆಂಬಲ ಡಿಕೆಶಿಗೆ ಇದೆ : ಶಾಸಕ ಬಸವರಾಜು ಶಿವಗಂಗಾ
"ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಹೈಕಮಾಂಡ್‌ ಗಮನಿಸುತ್ತಿದೆ"

ದಾವಣಗೆರೆ : 40 ರಿಂದ 50 ನಮ್ಮಂತಹ ಯುವ ಶಾಸಕರು ಡಿ.ಕೆ.ಶಿವಕುಮಾರ್‌ ಏನೇ ಹೇಳಿದರೂ ತ್ಯಾಗಮಾಡಲು ಸಿದ್ದರಾಗಿದ್ದೇವೆ ಎಂದು ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆಯಾಗಿರುವ ಕುರಿತು ನನಗೆ ಮಾಹಿತಿ ಇದೆ. 139 ಶಾಸಕರ ಬೆಂಬಲ ಡಿಕೆಶಿ ಅವರಿಗೆ ಇದೆ. ಅವರು ಪ್ರಾಣ ಕೇಳಿದರೂ ಕೊಡುವುದಕ್ಕೆ ತಯಾರಿದ್ದೇವೆ ಎಂದರು.

ನನಗಿರುವ ಮಾಹಿತಿ ಪ್ರಕಾರ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ. ಯತೀಂದ್ರ ಸಿದ್ದರಾಮಯ್ಯ ಅವರು ಪದೇ ಪದೇ ಈ ರೀತಿಯ ಹೇಳಿಕೆ ನೀಡುತ್ತಲೇ ಇದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಪಕ್ಷದ ಹೈಕಮಾಂಡ ಗಮನಿಸುತ್ತಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರೀಯಾಂಕಾ ಗಾಂಧಿ ಇದ್ದಾರೆ. ಪಕ್ಷದಲ್ಲಿ ಅಧಿಕಾರ ಹಂಚಿಕೆ ಆಗಿದೇಯೇ? ಇಲ್ಲ ಎಂಬುದು ಸ್ಪಷ್ಟ ಪಡೆಸಬೇಕು ಎಂದು ಹೇಳಿದರು.

ಡಿಕೆಶಿಯವರು ಹೇಳಿದಂತೆ ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್. ಪದೇ ಪದೇ ಮಾಧ್ಯಮಗಳ ಮುಂದೆ ಬಂದು ಯತೀಂದ್ರ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಡ್ಯಾಮೇಜ್ ಆಗುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ನಮ್ಮ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ , ರಾಹುಲ್ ಗಾಂಧಿಯವರು ಇದ್ದಾರೆ. ಸಿದ್ದರಾಮಯ್ಯನವರು ಸ್ಪಷ್ಟಪಡಿಸಲಿ, ನಾನು ಯಾವುದೇ ಮಾತು ಕೊಟ್ಟಿಲ್ಲ ಎಂದು ಹೇಳಲಿ. ಆಗ ನಾವು ಎಲ್ಲರೂ ಯಾವುದೇ ಪ್ರಶ್ನೆ ಎತ್ತೋದಿಲ್ಲ. ಸಿಎಂ ಬದಲಾವಣೆ ನನ್ನ ಹೇಳಿಕೆಯನ್ನು ಗಣನೆಗೆ ತೆಗೆದುಕೊಳ್ಳಿ, ಯಾಕಂದರೆ ನನ್ನ ಒಂದು ಓಟ್ ಇದೆ. ಆದರೆ, ಯತೀಂದ್ರ ಸಿದ್ದರಾಮಯ್ಯನವರದ್ದು ಓಟ್ ಇಲ್ಲ, ಅವರದ್ದು ಏಕೆ ಗಣನೆಗೆ ತೆಗೆದುಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು.

ನಮ್ಮ ಹೈಕಮಾಂಡ್ ಬಲಿಷ್ಠವಾಗಿದೆ. ಯತೀಂದ್ರ ಸಿದ್ದರಾಮಯ್ಯಗೆ ಕಡಿವಾಣ ಹಾಕುತ್ತಾರೆ, ಕಾದು ನೋಡಿ ಎಂದ ಅವರು, ನನಗೆ ನೋಟೀಸ್ ಕೊಟ್ಟಿದ್ದನ್ನು ಸ್ವಾಗತ ಮಾಡಿದ್ದೇನೆ. ಆದರೆ ಸಿಎಂ ಮಗ ಅಂತ ಸುಮ್ನೆ ಆಗಿಲ್ಲ. ಹೈಕಮಾಂಡ್ ವಿರುದ್ಧ ಮಾತನಾಡಿದ ಸಚಿವರನ್ನೇ ತೆಗೆದರು. ಅದ್ದರಿಂದ‌ ಎಲ್ಲವನ್ನು ಹೈಕಮಾಂಡ್ ಗಮನಿಸುತ್ತದೆ ಎಂದರು.

Tags

MLA Basavaraju SivagangaDavangereDK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X