Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ದುರ್ಗಾಂಬಿಕಾ ದೇವಿ ಜಾತ್ರೆ | ಮೂಲಭೂತ...

ದುರ್ಗಾಂಬಿಕಾ ದೇವಿ ಜಾತ್ರೆ | ಮೂಲಭೂತ ಸೌಕರ್ಯಗಳ ಕಲ್ಪಿಸಿ ಸುಗಮ ಜಾತ್ರೆ ನಡೆಸಲು ಎಲ್ಲರ ಸಹಕಾರ ಅಗತ್ಯ : ಶಾಮನೂರು ಶಿವಶಂಕರಪ್ಪ

ವಾರ್ತಾಭಾರತಿವಾರ್ತಾಭಾರತಿ5 March 2024 11:19 PM IST
share
ದುರ್ಗಾಂಬಿಕಾ ದೇವಿ ಜಾತ್ರೆ |  ಮೂಲಭೂತ ಸೌಕರ್ಯಗಳ ಕಲ್ಪಿಸಿ ಸುಗಮ ಜಾತ್ರೆ ನಡೆಸಲು ಎಲ್ಲರ ಸಹಕಾರ ಅಗತ್ಯ :  ಶಾಮನೂರು ಶಿವಶಂಕರಪ್ಪ

ದಾವಣಗೆರೆ: ದುರ್ಗಾಂಬಿಕಾ ದೇವಿಯ ಜಾತ್ರೆಯು ಮೂರು ವರ್ಷಗಳಿಗೊಮ್ಮೆ ನಡೆಯಲಿದ್ದು, ಮಾರ್ಚ್ 17 ರಿಂದ 20 ವರೆಗೆ ಅದ್ದೂರಿಯಾಗಿ ಜರುಗುವುದರಿಂದ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ದಾವಣಗೆರೆ ದಕ್ಷಿಣ ಶಾಸಕರು ಹಾಗೂ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ಮಂಗಳವಾರ ದುರ್ಗಾಂಬಿಕಾ ದೇವಸ್ಥಾನದ ಆವರಣದಲ್ಲಿ ಜಾತ್ರಾ ಸಿದ್ದತೆ ಪ್ರಯುಕ್ತ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಜಾತ್ರಾ ಸಂದರ್ಭದಲ್ಲಿ ಲಕ್ಷಾಂತರ ಭಕ್ತಾಧಿಗಳು ಇಲ್ಲಿಗೆ ಆಗಮಿಸುವುದರಿಂದ ಜನರಿಗೆ ಸುಗಮ ಸಂಚಾರ, ನೀರಿನ ವ್ಯವಸ್ಥೆ, ವಿದ್ಯುತ್ ಪೂರೈಕೆ, ಪೊಲೀಸ್ ಬಂದೋಬಸ್ತ್, ಶೌಚಾಲಯದ ವ್ಯವಸ್ಥೆ ಸೇರಿದಂತೆ ಜನರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಜಿಲ್ಲಾ ಆಡಳಿತದಿಂದ ಜಾತ್ರೆಗೆ ಬೇಕಾದ ಎಲ್ಲಾ ನೆರವು ನೀಡಬೇಕು ಮತ್ತು ಮಹಾನಗರ ಪಾಲಿಕೆಯಿಂದ ಸ್ವಚ್ಚತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಜಾತ್ರೆಯನ್ನು ಸರಕಾರ ಹೇಳಿದ ರೀತಿ ನಡೆಸಲಾಗುತ್ತದೆ. ಪ್ರಾಣಿಬಲಿ ನೀಡುವುದಿಲ್ಲ, ಮೌಢ್ಯಾಚರಣೆ ಮಾಡಲಾಗುವುದಿಲ್ಲ. ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವ ಮೂಲಕ ನಗರ ದೇವತೆ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಬೇಕೆಂದು ತಿಳಿಸಿದರು.

ನಿರಂತರ ವಿದ್ಯುತ್; ಜಾತ್ರೆಯಲ್ಲಿ ಹೆಚ್ಚು ಜನರು ಭಾಗವಹಿಸುವುದರಿಂದ ರಾತ್ರಿ ವೇಳೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಜೊತೆಗೆ ಎಲ್ಲಿಯೂ ಶಾರ್ಟ್‍ಸಕ್ರ್ಯೂಟ್ ಆಗದ ರೀತಿ ನೋಡಿಕೊಂಡು ಇಲ್ಲಿಗೆ ಸಿಬ್ಬಂದಿಗಳನ್ನು ನೇಮಕ ಮಾಡಬೇಕೆಂದು ಬೆಸ್ಕಾಂ ಇಂಜಿನಿಯರ್ ಗೆ ತಿಳಿಸಲಾಯಿತು.

ಪೊಲೀಸ್ ಬಂದೋಬಸ್ತ್; ಜಾತ್ರಾ ವೇಳೆ ಜನಸಂದಣಿ ಹೆಚ್ಚಿರುವುದರಿಂದ ಜೇಬುಗಳ್ಳರು, ಸರಗಳ್ಳಲು ಹೆಚ್ಚಾಗುವ ಸಂದರ್ಭವಿರುತ್ತದೆ. ಎಲ್ಲಾ ಕಡೆ ಸಿಸಿ ಕ್ಯಾಮೆರಾ ಅಳವಡಿಕೆಯನ್ನು ದೇವಸ್ಥಾನ ಸಮಿತಿಯಿಂದ ಮಾಡಿಕೊಳ್ಳಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

ಮೇಯರ್ ವಿನಾಯಕ್ ಬಿ.ಎಚ್, ಟ್ರಸ್ಟ್ ಸದಸ್ಯ ವೀರಣ್ಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸಂತೋಷ್, ಮಂಜುನಾಥ್, ಪಾಲಿಕೆ ಆಯುಕ್ತರಾದ ರೇಣುಕಾ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶೀಲ್ದಾರ್ ಡಾ. ಅಶ್ವಥ್ ಎಂ.ಬಿ ಹಾಗೂ ಇನ್ನಿತರೆ ಇಲಾಖೆ ಅಧಿಕಾರಿಗಳು, ಪಾಲಿಕೆ ಸದಸ್ಯರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X