Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಮುಸ್ಲಿಮರಿಗೆ ಟಿಕೆಟ್ ನೀಡದೆ ಅನ್ಯಾಯ...

ಮುಸ್ಲಿಮರಿಗೆ ಟಿಕೆಟ್ ನೀಡದೆ ಅನ್ಯಾಯ ಆರೋಪ; ಕಾಂಗ್ರೆಸ್ ವಿರುದ್ಧ ದಾವಣಗೆರೆಯಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 March 2026 11:48 PM IST
share
ಮುಸ್ಲಿಮರಿಗೆ ಟಿಕೆಟ್ ನೀಡದೆ ಅನ್ಯಾಯ ಆರೋಪ; ಕಾಂಗ್ರೆಸ್ ವಿರುದ್ಧ ದಾವಣಗೆರೆಯಲ್ಲಿ ಪ್ರತಿಭಟನೆ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಮರಿಗೆ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ಸಮುದಾಯದವರು ರವಿವಾರ ಇಲ್ಲಿನ ಅಖ್ತರ್ ರಝಾ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಸ್.ಎಸ್,ಮಲ್ಲಿಕಾರ್ಜುನ, ಅಹಿಂದ ವಿರೋಧಿ, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಸರಕಾರಕ್ಕೆ ಧಿಕ್ಕಾರ, ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು. ಅಲ್ಲದೆ, ಹಿಂದುಳಿದ ಮುಸ್ಲಿಮ್ ಸಮಾಜಕ್ಕೆ ಟಿಕೆಟ್ ನೀಡದ ರಾಜ್ಯ ಸರಕಾರ ಹಿಂದುಳಿದ ಸಮುದಾಯದ ವಿರೋಧಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಅಖ್ತರ್ ರಝಾ ವೃತ್ತದಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದರಿಂದ 2 ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಸ್ಥಳದಲ್ಲಿ ಭದ್ರತೆ ಕೈಗೊಂಡರು.

ಬಿಜೆಪಿಗೆ ಮತ ಹಾಕ್ತೀವಿ: ‘ಈ ಬಾರಿ ಬಿಜೆಪಿಗಾದರೂ ಮತ ಹಾಕುತ್ತೇವೆ. ಆದರೆ, ಕಾಂಗ್ರೆಸ್ ಗೆ ಮತ ನೀಡಲ್ಲ. ಚುನಾವಣೆ ದಿನದಂದು ಟೀ, ನೀರು ಕೊಟ್ಟು ಬಿಜೆಪಿ ಪರ ಮತ ಹಾಕುವಂತೆ ಕೇಳುತ್ತೇವೆ. ಒಟ್ಟಿನಲ್ಲಿ ಕಾಂಗ್ರೆಸ್‌ನ್ನು ಸೋಲಿಸುವುದು ನಮ್ಮ ಉದ್ದೇಶ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಲ್ಲಿ ಸಾಮಾಜಿಕ ನ್ಯಾಯ ಸಿಗುವ ವಿಶ್ವಾಸವಿತ್ತು. ಆದರೆ, ಮುಸ್ಲಿಮ್ ಸಮಾಜಕ್ಕೆ ಟಿಕೆಟ್ ನೀಡದೆ ವಿಶ್ವಾಸ ದ್ರೋಹ ಮಾಡಿದೆ. ಕಳೆದ 2 ತಿಂಗಳುಗಳಿಂದ ನಮ್ಮ ಸಮಾಜಕ್ಕೆ ಟಿಕೆಟ್ ನೀಡುವಂತೆ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಆದರೆ, ಕಾಂಗ್ರೆಸ್ ನೀಡದೆ ನಮಗೆ ಅನ್ಯಾಯ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Tags

Protest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X