ಸುಳ್ಯ, ಅ.8: ಪೆರಾಜೆ ಕಲ್ಚರ್ಪೆ ನಿವಾಸಿ ಅಬ್ದುಲ್ ರಹಿಮಾನ್ ಕಲ್ಚರ್ಪೆ (60) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಇವರು ಹಲವು ವರ್ಷಗಳ ವಿದೇಶದಲ್ಲಿ ಉದ್ಯೋಗದಲ್ಲಿ ಇದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಬಂಧು ಬಳಗವನ್ನು ಅಗಲಿದ್ದಾರೆ.