ಉಡುಪಿ, ಅ.14: ಉಡುಪಿ ಬನ್ನಂಜೆ ವಿಶ್ವೇಶ್ವರಯ್ಯ ನಗರದ ನಿವಾಸಿ, ಖಾಸಗಿ ಬಸ್ ನಿರ್ವಾಹಕರಾಗಿದ್ದ ಶಿವಪ್ರಕಾಶ್ (55) ಅಲ್ಪಕಾಲದ ಅಸೌಖ್ಯದಿಂದ ಅ.10ರಂದು ನಿಧನರಾದರು. ಅವರು ತಾಯಿ, ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.