Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ನಿಧನ
  4. ಕಸ್ತೂರಿ ಪ್ರಭಾಕರ ಪೈ

ಕಸ್ತೂರಿ ಪ್ರಭಾಕರ ಪೈ

ವಾರ್ತಾಭಾರತಿವಾರ್ತಾಭಾರತಿ26 Oct 2025 6:43 PM IST
share
ಕಸ್ತೂರಿ ಪ್ರಭಾಕರ ಪೈ

ಮಂಗಳೂರು, ಅ.26: ನಗರದ ಬಲ್ಮಠ ನಿವಾಸಿ, ಉದ್ಯಮಿ ಹಾಗೂ ದ.ಕ. ಆಟೋಮೊಬೈಲ್ ಮತ್ತು ಟೈರ್ ಡೀಲರ್ಸ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿದ್ದ ಕಸ್ತೂರಿ ಪ್ರಭಾಕರ್ ಪೈ (75) ಶನಿವಾರ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಪುತ್ರ ಮತ್ತು ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

1950ರಲ್ಲಿ ಜನಿಸಿದ ಅವರು ಕೆನರಾ ಹೈಸ್ಕೂಲ್ (ಮೈನ್)ನಲ್ಲಿ ಶಿಕ್ಷಣ ಪಡೆದರು. 1968-73ರಲ್ಲಿ ಮಣಿಪಾಲ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿ ಬಳಿಕ ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿವಿಯಿಂದ ಎಂಬಿಎ ಪದವಿ ಪಡೆದರು.

ಹುಟ್ಟೂರಿಗೆ ಮರಳಿದ ನಂತರ ಕುಟುಂಬ ಉದ್ಯಮವಾದ ಕಸ್ತೂರಿ ಸಮೂಹ ಸಂಸ್ಥೆಗೆ ಸೇರಿ ಫಿಶ್ ಮೀಲ್ ಮತ್ತು ಫಿಶ್ ಆಯಿಲ್ ಉತ್ಪಾದನಾ ವಿಭಾಗವನ್ನು ನಿರ್ವಹಿಸುತ್ತಿದ್ದರು. ಬಳಿಕ ಆಟೋಮೊಬೈಲ್ ಬಿಡಿಭಾಗಗಳು ಮತ್ತು ಸಿಮೆಂಟ್‌ನ ಸಗಟು ಮಾರಾಟಗಾರರಾದ ಕ್ವೆಸ್ಟ್ ಮಾರ್ಕೆಟಿಂಗ್ ಸರ್ವೀಸಸ್‌ನ ಮುಖ್ಯಸ್ಥರಾಗಿದ್ದರು. ಸಾರಿಗೆ ಮತ್ತು ರೆಡಿ ಮಿಕ್ಸ್ ಕಾಂಕ್ರಿಟ್ ಪಂಪಿಂಗ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದರು. ಬೆಂಕೆಮ್ ಕಾರ್ಪೊರೇಷನ್ ಮತ್ತು ಆಸ್ಪಾಲಾಜಿಸ್ಟಿಕ್ಸ್ ಪ್ರೈ.ಲಿ.ನ ನಿರ್ದೇಶಕರಾಗಿದ್ದರು.

ಸಾಮಾಜಿಕವಾಗಿ ಸಕ್ರಿಯರಾಗಿದ್ದ ಕಸ್ತೂರಿ ಪ್ರಭಾಕರ್ ಪೈ 2017ರಿಂದ ದಕ್ಷಿಣ ಕನ್ನಡ ಆಟೋಮೊಬೈಲ್ ಮತ್ತು ಟೈರ್ ಡೀಲರ್ಸ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿದ್ದರು. ಅದಕ್ಕೂ ಮೊದಲು ಕಾರ್ಯದರ್ಶಿಯಾಗಿ, ಉಪಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದರು.

*ಸಂತಾಪ: ಸುಮಾರು ಮೂರು ದಶಕಗಳ ಕಾಲ ಕಸ್ತೂರಿ ಪ್ರಭಾಕರ್ ಪೈ ಅವರ ಸೇವೆಯನ್ನು ಗುರುತಿಸಿರುವ ಸಂಘವು ಸಂತಾಪ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X