ಆನಂದ ಪೂಜಾರಿ

ಉಡುಪಿ, ಮೇ 18: ಬ್ರಹ್ಮಗಿರಿ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು, ಬನ್ನಂಜೆ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷರು, ಹಿರಿಯ ಸಾಮಾಜಿಕ ಕಾರ್ಯಕರ್ತರು ಆಗಿದ್ದ, ಕಿದಿಯೂರು ಆನಂದ ಪೂಜಾರಿ (64) ರವಿವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಕಲಾಪ್ರೇಮಿಯಾಗಿದ್ದ ಇವರು ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದರು. ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Next Story




