Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ನಿಧನ
  4. ಹಜ್ ಗೆ ತೆರಳಿದ್ದ ಹಳೆಯಂಗಡಿ ಮೂಲದ...

ಹಜ್ ಗೆ ತೆರಳಿದ್ದ ಹಳೆಯಂಗಡಿ ಮೂಲದ ವ್ಯಕ್ತಿ ನಿಧನ

ವಾರ್ತಾಭಾರತಿವಾರ್ತಾಭಾರತಿ30 May 2026 12:58 PM IST
share
ಹಜ್ ಗೆ ತೆರಳಿದ್ದ ಹಳೆಯಂಗಡಿ ಮೂಲದ ವ್ಯಕ್ತಿ ನಿಧನ

ಮುಲ್ಕಿ: ಹಜ್ ನಿರ್ವಹಿಸಲು ಮಕ್ಕಾಗೆ ತೆರಳಿದ್ದ ಹಳೆಯಂಗಡಿ ಮೂಲದ ಹಜ್ ಯಾತ್ರಿಕರೊಬ್ಬರು ನಿಧನರಾದ ಘಟನೆ ಶುಕ್ರವಾರ ಮಧ್ಯಾಹ್ನ ಮಕ್ಕಾದ ಮಿನಾದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೂಲತಃ ಹಳೆಯಂಗಡಿ ಬೊಳ್ಳೂರು, ಪ್ರಸ್ತುತ ಪಕ್ಷಿಕೆರೆ ಬದ್ರಿಯಾ ಜುಮಾ ಮಸೀದಿ ಬಳಿಯ ನಿವಾಸಿ ಬೊಳ್ಳೂರು ಕುದ್ರೆಮಾರ್ ಮುಹಮ್ಮದ್ ( 70) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಇವರು ಕರ್ನಾಟಕ ರಾಜ್ಯ ಹಜ್ ಕಮಿಟಿಯ ಮೂಲಕ ಮೇ 13ರಂದು ಬೆಂಗಳೂರಿನಿಂದ ಹಜ್ ಯಾತ್ರೆ ಕೈಗೊಂಡಿದ್ದರು. ಇವರೊಂದಿಗೆ ಪತ್ನಿ ಝೊಹರಾ ಮುಹಮ್ಮದ್, ಪತ್ನಿಯ ತಂಗಿ ಜೈನಾಬ್ ಆಕೆಯ ಪತಿ ಫಕ್ರುದ್ದೀನ್ ಹಜ್ ಯಾತ್ರೆಗೆ ತೆರಳಿದ್ದರು.

ಹಜ್ ಕರ್ಮಗಳನ್ನು ಮುಗಿಸಿ ಮಿನಾದ ಟೆಂಟ್ ನಲ್ಲಿದ್ದ ವೇಳೆ ಗುರುವಾರ ರಾತ್ರಿ ಅಲ್ಪ ಪ್ತಮಾಣದ ಜ್ವರ ಮತ್ತು ಹೊಟ್ಟೆ ನೋವು ಕಾಣಿಸಿ ಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಿನಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶುಕ್ರವಾರ ಮಧ್ಯಾಹ್ನ 2:30ರ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

ಮೃತರು ಐವರು ಪುತ್ರಿಯರು, ಮೂವರು ಪುತ್ರರು ಸೇರಿ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮಕ್ಕಾದಲ್ಲೇ ದಫನ:

ಹಜ್ ಸಮಯದಲ್ಲಿ ಹಜ್ ಯಾತ್ರಿಕರು ಮರಣ ಹೊಂದಿದರೆ ಕೆಲವೇ ಗಂಟೆಗಳಲ್ಲಿ ದಫನ ಕಾರ್ಯ ನಡೆಸಬೇಕೆನ್ನುವುದು ಸೌದಿ ಸರಕಾರದ ನಿಯಮ. ಅದರಂತೆ ಶುಕ್ರವಾರ ರಾತ್ರಿಯೇ ಹರಮ್ ಮಸೀದಿಯಲ್ಲಿ ಜನಾಝ ನಮಾಝ್ ಮುಗಿಸಿ ಮಕ್ಕಾ ಮಸೀದಿಯ ವಠಾರದಲ್ಲಿ ಧಫನ ಕಾರ್ಯ ನಡೆದಿದೆ ಎಂದು ಅವರ ಅಳಿಯ ಅಸೀಶ್ ಬೊಳ್ಳೂರು ವಾರ್ತಾಭಾರತಿಗೆ ಮಾಹಿತಿ ನೀಡಿದಾರೆ.

Tags

Haleyangadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X