ಮಂಗಳೂರು: ಸುರತ್ಕಲ್ ಸಮೀಪದ ಕೃಷ್ಣಾಪುರದ ಅಬ್ದುಲ್ ಖಾದರ್ ಯಾನೆ ಇದ್ದಿ (65) ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ನಾಲ್ಕು ಮಂದಿ ಮಕ್ಕಳು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಗರದ ಬಂದರ್‌ನ ಕೇಂದ್ರ ಜುಮಾ ಮಸೀದಿಯ ಬಳಿ ದಫನ ಕಾರ್ಯ ನೆರವೇರಿಸಲಾಯಿತು.