ಮಂಗಳೂರು: ನಗರದ ಹಂಪನಕಟ್ಟೆ ನಿವಾಸಿ ಹಾಜಿ ಅಲಿ ಅಹ್ಮದ್ (77) ಅವರು ಅಲ್ಪ ಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾದರು.
ಮೃತರು ಪತ್ನಿ , ಪುತ್ರ ವೆನ್ ಲಾಕ್ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ.ಅಬ್ದುಲ್ ಬಾಸಿತ್ , ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.