ಮಂಗಳೂರಿನ ಸುರಲ್ಪಾಡಿ ನಿವಾಸಿ ಫಾತಿಮಾ ಗುತ್ತಿಗಾರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ನಾಲ್ವರು ಪುತ್ರರ ಸಹಿತ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.