ಮಂಜನಾಡಿ : ಅತ್ತಾವುಲ್ಲಾ ಪರ್ತಿಪ್ಪಾಡಿ ನಿಧನ

ಕೊಣಾಜೆ: ಮಂಜನಾಡಿ ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷರು ಮತ್ತು ಮಂಜನಾಡಿ ಕೇಂದ್ರ ಜುಮಾ ಮಸೀದಿ ಸಮಿತಿಯ ಸದಸ್ಯರಾಗಿದ್ದ ಅತ್ತಾವುಲ್ಲಾ ಪರ್ತಿಪ್ಪಾಡಿ (72) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಸಚಿವರಾದ ಯು.ಟಿ.ಖಾದರ್, ಕಾಂಗ್ರೆಸ್ ಮುಖಂಡರಾದ ಟಿ.ಎಸ್ ಅಬ್ದುಲ್ಲಾ, ಎನ್. ಎಸ್ ಕರೀಂ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
Next Story




