ಮರಿಯಾ ಗ್ರೇಟಾ ಡಿಸೋಜ

ಸುರತ್ಕಲ್: ಇಡ್ಯಾ ಸೇಕ್ರೆಡ್ ಹಾರ್ಟ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮರಿಯಾ ಗ್ರೇಟಾ ಡಿಸೋಜ(58) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ನಿಧನರಾದರು.
ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗು ಅಪಾರ ಬಂಧುಬಳಗ, ಶಿಷ್ಯವರ್ಗವನ್ನು ಅಗಲಿದ್ದಾರೆ.
ಮರಿಯಾ ಗ್ರೇಟಾರ ನಿಧನಕ್ಕೆ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ಕೆ.ಮಂಜನಾಡಿ ಸಂತಾಪ ಸೂಚಿಸಿದ್ದಾರೆ.
Next Story





