ರೋನಾಲ್ಡ್ ಪಿಂಟೋ

ಉಪ್ಪಿನಂಗಡಿ: ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಮಾಜಿ ನಿರ್ದೇಶಕ ಇಳಂತಿಲ ಗ್ರಾಮ ಬನ್ನೆಂಗಳ ನಿವಾಸಿ ರೋನಾಲ್ಡ್ ಪಿಂಟೋ (58) ಅಲ್ಪ ಕಾಲದ ಅನಾರೋಗ್ಯದಿಂದ ಆದಿತ್ಯವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಉಪ್ಪಿನಂಗಡಿ ದೀನರ ಕನ್ಯಾಮಾತೆ ಕ್ರೈಸ್ತ ದೇವಾಲಯದ ಬನ್ನೆಂಗಳ ಭಾಗದ ಗುರಿಕಾರರಾಗಿಯೂ ಸೇವೆಸಲ್ಲಿಸುತ್ತಿದ್ದ ಇವರು, ಪತ್ನಿ, ಇಬ್ಬರು ಪುತ್ರರು, ಒರ್ವ ಪುತ್ರಿಯನ್ನು ಅಗಲಿದ್ದಾರೆ.
Next Story