Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ನಿಧನ
  4. ಪ್ರೊ.ಪ್ರತಾಪ್ ಸಿಂಗ್ ನಿಧನ

ಪ್ರೊ.ಪ್ರತಾಪ್ ಸಿಂಗ್ ನಿಧನ

ವಾರ್ತಾಭಾರತಿವಾರ್ತಾಭಾರತಿ3 Sept 2025 10:15 PM IST
share
ಪ್ರೊ.ಪ್ರತಾಪ್ ಸಿಂಗ್ ನಿಧನ

ಕೋಲಾರ, ಸೆ.3 : ಕೆಜಿಎಫ್ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ಭೂಗರ್ಭ ಶಾಸ್ತ್ರ ಪ್ರಾಧ್ಯಾಪಕರು ಹಾಗೂ ಎನ್.ಸಿ.ಸಿ. ಅಧಿಕಾರಿಯಾಗಿದ್ದ ಮೇಜರ್ ಪ್ರೊ.ಪ್ರತಾಪ್ ಸಿಂಗ್ (80) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ಕೆಜಿಎಫ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಸೇವೆಗೆ ಸೇರಿದ ಪ್ರತಾಪ್ ಸಿಂಗ್ ರವರು ಭೂಗರ್ಭ ಶಾಸ್ತ್ರ ಉಪನ್ಯಾಸದ ಜೊತೆಗೆ ಎನ್.ಸಿ.ಸಿ. ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು, ತಮ್ಮ ನಿವೃತ್ತಿಯ ಅಂಚಿಗೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು.

ಇವರು ಎನ್.ಸಿ.ಸಿ. ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಎನ್.ಸಿ.ಸಿ. ಸೇರಲು ಪ್ರೇರಣೆ ನೀಡುತ್ತಿದ್ದರಲ್ಲದೆ ನೂರಾರು ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಉತ್ಸಾಹ ತುಂಬುವ ಮೂಲಕ ನೂರಾರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿ ದೀಪವಾಗಿದ್ದಾರೆ.

ಇವರಿಂದ ಮಾರ್ಗದರ್ಶನ ಪಡೆದ ಸಹಸ್ರಾರು ವಿದ್ಯಾರ್ಥಿಗಳು ಇಂದು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಾಪ್ ಸಿಂಗ್ ಅವರು ತಮ್ಮ ಮೊಮ್ಮಗಳನ್ನು ವೈದ್ಯಕೀಯ ಶಿಕ್ಷಣಕ್ಕಾಗಿ ದಾಖಲಿಸಲು ಸಿಕ್ಕಿಂ ಗೆ ತೆರಳಿದ್ದರು, ದಾಖಲಾತಿ ಪ್ರಕ್ರಿಯೆ ಮುಗಿಸಿ ಮರುಪ್ರಯಾಣಕ್ಕೆ ಮುಂಚೆ ರಾತ್ರಿ ಊಟಕ್ಕೆ ಕುಳಿತಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.

ಮೃತರು ಮಡದಿ, ಇಬ್ಬರು ಮಕ್ಕಳು, ಅಳಿಯ, ಮೊಮ್ಮಕ್ಕಳನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಹೆಚ್.ಎಸ್. ಆರ್. ಬಡಾವಣೆಯ ಅವರ ಸ್ವಗೃಹದಲ್ಲಿ ಇಡಲಾಗಿದ್ದು, ಅಂತ್ಯ ಸಂಸ್ಕಾರವನ್ನು ಸೆ.4ರಂದು ಅಪರಾಹ್ನ 12-30ಕ್ಕೆ ಬೆಂಗಳೂರಿನ ಹೊಸೂರು ರಸ್ತೆಯ ಕೂಡ್ಲು ರುದ್ರಭೂಮಿಯಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿರುತ್ತಾರೆ.

ಇವರ ನಿಧನಕ್ಕೆ ಕೆಜಿಎಫ್ ಪ್ರಥಮ ದರ್ಜೆ ಕಾಲೇಜು ನಿವೃತ್ತ ಪ್ರಾಧ್ಯಾಪಕರುಗಳಾದ ಡಾ.ರವಿಚಂದ್ರನ್, ಪ್ರೊ.ಎಂ.ಸುಬ್ರಮಣಿ, ಪ್ರೊ.ರೆಜಿನಾ, ಹಳೆಯ ವಿದ್ಯಾರ್ಥಿಗಳಾದ ಡಿ.ದೇವರಾಜ್, ಟಿ.ಪಾಂಡಿಯನ್, ಪೇಶ್ವಾ , ಎ.ಜಿ.ಕರಿಯಪ್ಪ, ಭೋಧಿ ಸತ್ವನ್, ಕ್ಯಾಪ್ಟನ್ ಡಾ.ಟಿ.ಪ್ರಭಾಕರನ್, ಕರುಣಾಮೂರ್ತಿ‌, ಸಿ.ವಿ.ನಾಗರಾಜ್, ಸಿ. ನಾಗೋಜಿ ರಾವ್, ಯು.ಗೋಪಿನಾಥ್ ಮತ್ತು ಅಪಾರ ವಿದ್ಯಾರ್ಥಿ ಬಳಗ ಸಂತಾಪ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X