ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ ನಿಧನ

ಮಂಗಳೂರು: ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಇರಾ ನಿವಾಸಿ, ಯಕ್ಷಗಾನ ಕಲಾವಿದ ಪುತ್ತೂರು ಶ್ರೀಧರ ರೈ (68 ) ಅಲ್ಪ ಕಾಲದ ಅಸೌಖ್ಯದಿಂದ ಡಿ.14ರಂದು ನಿಧನ ಹೊಂದಿದರು.
ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿರುವ ರೈ ಅಗಲಿದ್ದಾರೆ. ಶ್ರೀಧರ ರೈ ಅವರು ಪುಂಡು ವೇಷ, ರಾಜ್ ವೇಷ, ಬಣ್ಣದ ವೇಷಧಾರಿಯಾಗಿ ಕೊಲ್ಲೂರು ಮೇಳ, ಸುಂಕದಕಟ್ಟೆ ಮೇಳ, ಭಗವತೀ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು.
Next Story





