Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಬರ ಪರಿಹಾರವಾಗಿ ರೈತರಿಗೆ 25 ಸಾವಿರ...

ಬರ ಪರಿಹಾರವಾಗಿ ರೈತರಿಗೆ 25 ಸಾವಿರ ರೂ.ನೀಡಿ; ರಾಜ್ಯ ಸರಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Oct 2026 10:05 PM IST
share
ಬರ ಪರಿಹಾರವಾಗಿ ರೈತರಿಗೆ 25 ಸಾವಿರ ರೂ.ನೀಡಿ; ರಾಜ್ಯ ಸರಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಹುಬ್ಬಳ್ಳಿ : ರಾಜ್ಯದಲ್ಲಿ ಬರದಿಂದ ಶೇ.82ರಷ್ಟು ಬೆಳೆ ಹಾನಿಯಾಗಿದ್ದರೂ ರೈತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. 2,500 ರೂ. ಪರಿಹಾರ ಘೋಷಿಸಿ ತಿಂಗಳು ಕಳೆದರೂ ರೈತರ ಖಾತೆಗೆ ಹಣ ಜಮೆಯಾಗಿಲ್ಲ. ಸರಕಾರದಲ್ಲಿ ಹಣವಿಲ್ಲದಿದ್ದರೆ ದಿವಾಳಿಯಾಗಿದೆ ಎಂದು ಒಪ್ಪಿಕೊಳ್ಳಲಿ ಎಂದು ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ರೈತರಿಗೆ 25 ಸಾವಿರ ರೂ.ಪರಿಹಾರ ನೀಡಬೇಕು. ಕೇಂದ್ರದ ಎನ್‌ಡಿಆರ್‌ಎಫ್ ನೆರವಿನ ನಿರೀಕ್ಷೆಯಲ್ಲಿ ಕಾಲಹರಣ ಮಾಡದೆ, ಮೊದಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್‌ಡಿಆರ್‌ಎಫ್) ಪರಿಹಾರ ಬಿಡುಗಡೆ ಮಾಡಬೇಕು. ಬಳಿಕ ಕೇಂದ್ರದ ನೆರವಿಗೆ ಒತ್ತಾಯಿಸಲು ಬಿಜೆಪಿ ಸಹಕಾರ ನೀಡಲಿದೆ ಎಂದರು.

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರಕಾರ ಸಮಿತಿ ರಚಿಸಿ ಚರ್ಚೆಗೆ ಮುಂದಾಗಿದೆ. ಸಮಿತಿಯ ವರದಿ ಆಧರಿಸಿ ರೈತರಿಗೆ ನ್ಯಾಯ ದೊರಕಿಸಲು ಪ್ರಯತ್ನಿಸಲಾಗುವುದು. ರೈತರ ಹೋರಾಟವನ್ನು ಬೆಂಬಲಿಸುತ್ತೇನೆ ಆದರೆ, ಹೋರಾಟದ ಹೆಸರಿನಲ್ಲಿ ರಾಜಕೀಯ ನಾಯಕರ ಕುಟುಂಬದವರನ್ನು ವೈಯಕ್ತಿಕವಾಗಿ ನಿಂದಿಸುವುದು ಸರಿಯಲ್ಲ ಎಂದು ಹೇಳಿದರು.

ಬಿಜೆಪಿ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿತ್ತು. ಆದರೆ, ಕಾಂಗ್ರೆಸ್ ಸರಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸದೆ ದಲಿತ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಎಸ್‌ಐಆರ್‌ನಲ್ಲಿ ಮೃತಪಟ್ಟವರು, ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರನ್ನು ಗುರುತಿಸಿ ಪಟ್ಟಿಯನ್ನು ಶುದ್ಧೀಕರಿಸುವುದು ಅಗತ್ಯ. ಈ ವಿಚಾರವನ್ನು ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಸ್ತಾವಿಸಿದ್ದರು. ಈಗ ಚುನಾವಣಾ ಆಯೋಗ ಕ್ರಮ ಕೈಗೊಂಡಾಗ ವಿರೋಧಿಸುವುದು ಸರಿಯಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X