Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಸ್ಟಿಂಗ್‌ ಆಪರೇಷನ್‌ ಪ್ರಕರಣದ ತನಿಖೆ...

ಸ್ಟಿಂಗ್‌ ಆಪರೇಷನ್‌ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ: ಬಸವರಾಜ ಹೊರಟ್ಟಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 Oct 2026 2:25 PM IST
share
ಸ್ಟಿಂಗ್‌ ಆಪರೇಷನ್‌ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ: ಬಸವರಾಜ ಹೊರಟ್ಟಿ ಆಗ್ರಹ

ಹುಬ್ಬಳ್ಳಿ: ರಾಜ್ಯದಲ್ಲಿ ನಡೆದಿರುವ ಸ್ಟಿಂಗ್‌ ಆಪರೇಷನ್‌ ಪ್ರಕರಣದ ಹಿಂದೆ ದೊಡ್ಡ ಜಾಲವಿದೆ. ಪ್ರಕರಣದ ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಿ, ತಪ್ಪಿತಸ್ಥರು ಯಾರೇ ಇದ್ದರೂ ಪತ್ತೆಹಚ್ಚಿ ಶಿಕ್ಷಿಸಬೇಕು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ರಾಜಕಾರಣದಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ರಾಜಕಾರಣಿಗಳು ಮತ್ತು ಸಚಿವರನ್ನು ಗುರಿಯಾಗಿಸಿಕೊಂಡು ಸ್ಟಿಂಗ್‌ ಆಪರೇಷನ್‌ ನಡೆಸುವ ಇಂತಹ ಬೆಳವಣಿಗೆಗಳು ರಾಜ್ಯಕ್ಕೆ ಕೆಟ್ಟ ಹೆಸರು ತರುತ್ತವೆ. ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ತನಿಖೆಯಿಂದ ಬಹಿರಂಗವಾಗಬೇಕು. ಸತ್ಯ ಹೊರಬರಬೇಕಾದರೆ ಸಿಬಿಐ ತನಿಖೆ ಅಗತ್ಯ ಎಂದು ಅಭಿಪ್ರಾಯಪಟ್ಟರು.

ಶಾಸಕರು ಮತ್ತು ಸಚಿವರು ಸಮಾಜಕ್ಕೆ ಮಾದರಿಯಾಗಿರಬೇಕು. ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಬೆಳವಣಿಗೆಗಳಿಗೆ ಅವಕಾಶ ನೀಡಬಾರದು. ಹಿಂದೆ ರಾಮಕೃಷ್ಣ ಹೆಗಡೆ ಅವರ ಅವಧಿಯಲ್ಲಿ ಫೋನ್‌ ಕದ್ದಾಲಿಕೆ ಪ್ರಕರಣ ನಡೆದಾಗ ಅವರು ರಾಜೀನಾಮೆ ನೀಡಿದ್ದರು. ಈಗಿನ ಪ್ರಕರಣದಲ್ಲಿಯೂ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಕುರಿತು ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರ್ಕಾರವನ್ನು ಸಿಬಿಐ ತನಿಖೆಗೆ ಒತ್ತಾಯಿಸುವುದಾಗಿ ತಿಳಿಸಿದರು.

ದೇವರಾಜ ಅರಸು ಅವರ ಕಾಲದಲ್ಲಿ ಭೂಸುಧಾರಣೆಗೆ ಒತ್ತು ನೀಡಲಾಗಿತ್ತು. ಎಸ್‌.ಎಂ. ಕೃಷ್ಣ ಅವರ ಅವಧಿಯಲ್ಲಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಉತ್ತೇಜನ ದೊರೆತಿತ್ತು. ಆದರೆ, ಈಗ ಸ್ಟಿಂಗ್‌ ಆಪರೇಷನ್‌ ಪ್ರಕರಣಗಳಿಂದ ಕರ್ನಾಟಕ ದೇಶದ ಗಮನ ಸೆಳೆಯುತ್ತಿರುವುದು ದುರದೃಷ್ಟಕರ ಎಂದು ಹೇಳಿದರು.

ಕಬ್ಬು ಬೆಳೆಗಾರರ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಹೊರಟ್ಟಿ, ರೈತರ ಸಮಸ್ಯೆಗಳ ಬಗ್ಗೆ ತಮಗೆ ಅರಿವಿದೆ. ತಾವೂ ಕಬ್ಬು ಬೆಳೆಯುತ್ತಿದ್ದು, ನೀರಿನ ಸಮಸ್ಯೆ ಸೇರಿದಂತೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳನ್ನು ಅರ್ಥಮಾಡಿಕೊಂಡಿದ್ದೇನೆ. ಅವರ ಬೇಡಿಕೆಗಳು ನ್ಯಾಯಯುತವಾಗಿದ್ದು, ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಕಬ್ಬಿನ ದರವನ್ನು ಶೇ.75ರಷ್ಟು ಹೆಚ್ಚಿಸಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮತ್ತಷ್ಟು ಹೆಚ್ಚಳ ಮಾಡುವ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕು. ರೈತರ ಹಿತ ಕಾಪಾಡುವುದು ಸರ್ಕಾರಗಳ ಜವಾಬ್ದಾರಿಯಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಚುನಾವಣೆಯ ಕುರಿತು ಮಾತನಾಡಿದ ಅವರು, ಈಗಾಗಲೇ ಶೇ.75ರಿಂದ 80ರಷ್ಟು ಮತದಾರರು ಯಾರಿಗೆ ಮತ ಹಾಕಬೇಕು ಎಂಬುದನ್ನು ನಿರ್ಧರಿಸಿದ್ದಾರೆ. ಉಳಿದ ಶೇ.20ರಷ್ಟು ಮತದಾರರನ್ನು ಮನವೊಲಿಸುವುದು ನಿರ್ಣಾಯಕವಾಗಲಿದೆ. ಕಳೆದ ಎರಡು-ಮೂರು ದಿನಗಳಲ್ಲಿ ಜನರ ಮನೋಭಾವದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಬಿಜೆಪಿಗೆ ಉತ್ತಮ ಅವಕಾಶವಿದೆ ಎಂದು ಹೇಳಿದರು.

ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣೆಯ ಕುರಿತು ವಿವಿಧ ಅಭಿಪ್ರಾಯಗಳಿದ್ದರೂ, ಚುನಾವಣೆ ಉತ್ತಮವಾಗಿ ನಡೆಯಲಿ ಎಂಬುದು ತಮ್ಮ ಆಶಯವಾಗಿದೆ ಎಂದು ತಿಳಿಸಿದರು.

Tags

sting operationCBIBasavaraj Horatti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X