Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಬರ ಪರಿಹಾರದ ಹಣ ಸಾಲಕ್ಕೆ ಹೊಂದಾಣಿಕೆ...

ಬರ ಪರಿಹಾರದ ಹಣ ಸಾಲಕ್ಕೆ ಹೊಂದಾಣಿಕೆ ರೈತರಿಗೆ ಮಾಡುವ ದ್ರೋಹ : ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ15 May 2024 8:16 PM IST
share
ಬರ ಪರಿಹಾರದ ಹಣ ಸಾಲಕ್ಕೆ ಹೊಂದಾಣಿಕೆ ರೈತರಿಗೆ ಮಾಡುವ ದ್ರೋಹ : ಬಸವರಾಜ ಬೊಮ್ಮಾಯಿ

ಹಾವೇರಿ : ರಾಜ್ಯ ಸರಕಾರ ಕೇಂದ್ರ ಸರಕಾರ ನೀಡಿದ ಬರ ಪರಿಹಾರದಲ್ಲಿ 2 ಸಾವಿರ ರೂ. ಕಡಿತ ಮಾಡಿ ನೀಡುತ್ತಿದ್ದು, ಬರ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿ ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬುಧವಾರ ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಬರ ಪರಿಹಾರವಾಗಿ ಕೊಟ್ಟಿದ್ದೆ 2 ಸಾವಿರ ರೂ., ಈಗ ಅದನ್ನೇ ಕಡಿತ ಮಾಡಿ ರೈತರ ಖಾತೆಗೆ ಹಣ ನೀಡುತ್ತಿದ್ದಾರೆ. ಅಲ್ಲದೇ ಕೇಂದ್ರ ಸರಕಾರ ನೀಡಿರುವ ಪರಿಹಾರದ ಹಣವನ್ನು ರೈತರ ಸಾಲಕ್ಕೆ ಹೊಂದಾಣಿಕೆ ಮಾಡುತ್ತಿದೆ ಎಂದು ದೂರಿದರು.

ರೈತರು ಸಂಕಷ್ಟದಲ್ಲಿ ಇದ್ದಾರೆ ಎನ್ನುವ ಕಾರಣಕ್ಕೆ ಪರಿಹಾರ ನೀಡುವುದು. ಅದನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಅದು ಹೇಗೆ ಪರಿಹಾರವಾಗುತ್ತದೆ?. ರಾಜ್ಯ ಸರಕಾರಕ್ಕೆ ರೈತರಿಗೆ ಸಹಾಯ ಮಾಡುವ ಮನಸ್ಸಿದ್ದರೆ, ಕಾಂಗ್ರೆಸ್ ಚುನಾವಣಾ ಘೋಷಣಾ ಪತ್ರದಲ್ಲಿ ಹೇಳಿರುವಂತೆ ರೈತರ ಸಾಲ ಮನ್ನಾ ಮಾಡಲಿ, ಕಾಂಗ್ರೆಸ್ ಘೋಷಣಾ ಪತ್ರ ಕರ್ನಾಟಕದಿಂದ ಪ್ರಾರಂಭವಾಗಲಿ ಎಂದು ಅವರು ಆಗ್ರಹಿಸಿದರು.

ಕೊಲೆಗಡುಕರನ್ನು ಗಲ್ಲಿಗೇರಿಸಲಿ: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದ್ದಕ್ಕೆ ಇದು ಸಾಕ್ಷಿ. ಇಂತಹ ಹೇಯ ಕೃತ್ಯ ಯಾರೇ ಮಾಡಿರಲಿ ಅವರನ್ನು ತಂದು ಗಲ್ಲಿಗೇರಿಸಿ, ಶಿಕ್ಷೆ ಕೊಡಿಸಿ ಎಂದರು.

ಹಾಡಹಗಲೇ ಇಂತಹ ಘೋರ ಕೃತ್ಯ ನಡೆದರೂ ಪೊಲಿಸರು ರಾಜಕಾರಣದ ಪ್ರಕರಣಗಳು, ಜಾತಿನಿಂದನೆ ಪ್ರಕರಣ ದಾಖಲಿಸುವುದು, ಕ್ಲಬ್ ನಡೆಸುವುದರಲ್ಲಿ ಮಗ್ನರಾಗಿದ್ದಾರೆ. ಈ ರೀತಿಯಲ್ಲಿ ಕೊಲೆ, ಅತ್ಯಾಚಾರಗಳು ನಡೆಯುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ರಾಜ್ಯ ಸರಕಾರವೆ ಮುಂದೆ ನಿಂತು ಕುಮ್ಮಕ್ಕು ನೀಡುವುದನ್ನು ನಾನು ನೋಡಿರಲಿಲ್ಲ. ಇದೊಂದು ಜನವಿರೋಧಿ ಸರಕಾರ ಎಂದು ಅವರು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X