Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬಿಜೆಪಿ...

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬಿಜೆಪಿ ಯಾವತ್ತೂ ಬೆಂಬಲಿಸುವುದಿಲ್ಲ : ಬಿ.ವೈ.ವಿಜಯೇಂದ್ರ

"ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದಿಂದ ಎಲ್ಲೆಡೆಯೂ ಕೊಲೆ, ಲವ್ ಜಿಹಾದ್ ನಡೆಯುತ್ತಿದೆ"

ವಾರ್ತಾಭಾರತಿವಾರ್ತಾಭಾರತಿ4 May 2024 11:53 AM IST
share
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬಿಜೆಪಿ ಯಾವತ್ತೂ ಬೆಂಬಲಿಸುವುದಿಲ್ಲ : ಬಿ.ವೈ.ವಿಜಯೇಂದ್ರ

ಹುಬ್ಬಳ್ಳಿ : ರಾಜ್ಯದಲ್ಲಿ ಎರಡನೇ ಹಂತದ ಮತದಾನ 7ನೇ ತಾರೀಕು ನಡೆಯಲಿದ್ದು, ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ.‌ ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನರು ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, " ಪ್ರಜ್ವಲ್ ರೇವಣ ಪ್ರಕರಣವನ್ನು ನಾವು ಯಾವತ್ತೂ ಬೆಂಬಲಿಸುವುದಿಲ್ಲ. ಕಾಂಗ್ರೆಸ್ಸಿಗೆ ತಮ್ಮ ಮೇಲೇಯೇ ತಮಗೆ ನಂಬಿಕೆ ಹೊರಟು ಹೋಗಿದೆ. ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.‌ ಆತ್ಮಹತ್ಯೆ, ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿವೆ. ದಲಿತ ಹೆಣ್ಣುಮಗಳ ಮೇಲೆ ಸದ್ದಾಂ ಹುಸೇನ್ ಎಂಬವನು ನೀಚ ಕೃತ್ಯ ಎಸಗಿದ್ದಾನೆ. ಹೀಗಿದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿಕುಳಿತಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದಾಗಲೂ ಮೀನಾಮೇಷ ಎಣಿಸುತ್ತಿದೆ. ಕೊಲೆಗಡುಕರ ವಿರುದ್ಧ ಕ್ರಮಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಲೆಗಡುಕರಿಗೆ ರಾಜ್ಯ ಸರ್ಕಾರವೇ ರಕ್ಷಣೆ ನೀಡುತ್ತಿದೆ. ತುಷ್ಟೀಕರಣದ ರಾಜಕಾರಣಕ್ಕೆ ಜನರೇ ತಕ್ಕ ಉತ್ತರ ಕೊಡುತ್ತಾರೆ. ಕಾಂಗ್ರೆಸ್ ಹಿಂದೂ ವಿರೋಧಿ ಸರ್ಕಾರ ಎಂದು ಜನರಿಗೆ ಗೊತ್ತಾಗಿದೆ. ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜ್ವಲ್ ಪ್ರಕರಣದಂತಹ ಪ್ರಕರಣದಲ್ಲಿ ಬಿಜೆಪಿ ಯಾವುದೇ ಬೆಂಬಲ ನೀಡುವುದಿಲ್ಲ.‌ ಬಿಜೆಪಿ ನಾಯಕರಿಗೆ ಯಾವುದೇ ಪತ್ರ ಬಂದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X