Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಅಂಚಿನಲ್ಲಿರುವ ಸಮುದಾಯಗಳ ಮತದಾನದ...

ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆ ತರುವ ಪ್ರಯತ್ನ ಸಹಿಸಲು ಸಾಧ್ಯವಿಲ್ಲ : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ25 Jun 2026 6:22 PM IST
share
ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆ ತರುವ ಪ್ರಯತ್ನ ಸಹಿಸಲು ಸಾಧ್ಯವಿಲ್ಲ : ಬಿ.ಕೆ.ಹರಿಪ್ರಸಾದ್

ಹುಬ್ಬಳ್ಳಿ : ‘ದಾಖಲೆಗಳ ನೆಪದಲ್ಲಿ ಬಡವರು, ಶ್ರಮಿಕರು, ದಲಿತರು, ಆದಿವಾಸಿಗಳು, ಅಲೆಮಾರಿಗಳು ಹಾಗೂ ಸಮಾಜದ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆ ತರುವ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಹುಬ್ಬಳ್ಳಿಯ ಬಾಬು ಜಗಜೀವನ್ ರಾಮ್ ಸಮುದಾಯ ಭವನದಲ್ಲಿ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಸಮಿತಿಗಳ ವತಿಯಿಂದ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಕುರಿತ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮತದಾನದ ಹಕ್ಕು ಪ್ರಜಾಪ್ರಭುತ್ವದ ಆತ್ಮ. ಆದರೆ, ಎಸ್‍ಐಆರ್ ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಅಪಾಯಕಾರಿ ಪ್ರಕ್ರಿಯೆ ದೇಶದಲ್ಲಿ ನಡೆಯುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕನ್ನು ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿಯಾಗಿದೆ. ಜನಜಾಗೃತಿಯ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹರಿಪ್ರಸಾದ್ ತಿಳಿಸಿದರು.

Tags

BK HariprasadSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X