Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Oct 2026 12:21 PM IST
share
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಿದ್ಯಾನಗರ ಹಾಗೂ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಮತದಾರರ ಹಕ್ಕುಗಳ ರಕ್ಷಣೆಗಾಗಿ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಿಂದ ಕೊಪ್ಪಿಕರ್ ರಸ್ತೆಯವರೆಗೆ ಪಾದಯಾತ್ರೆ ನಡೆಯಿತು.

ಚುನಾವಣಾ ಆಯೋಗವು ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ವೇಳೆ ಬಿಜೆಪಿ, ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಿಕರ್ ರಸ್ತೆಯಲ್ಲಿ ಪಾದಯಾತ್ರೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಬಳಿಕ ಅವರನ್ನು ಆರ್‌ ಗ್ರೌಂಡ್‌ಗೆ ಕರೆದೊಯ್ದು ಬಿಡುಗಡೆ ಮಾಡಿದರು.

ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮಹಾನಗರ ಘಟಕದ ಅಧ್ಯಕ್ಷ ಸದಾನಂದ ಡಂಗನವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಮಾಜಿ ಸಂಸದ ಐ.ಜಿ. ಸನದಿ, ಶಹಜಾನ್ ಮುಜಾವರ, ಸುವರ್ಣ ಕಲ್ಕುಂಟ್ಲಾ, ಸಂದೀಪ್ ಕುಮಾರ್, ಮೊಹಮ್ಮದ್ ಷರೀಫ್ ಗರ್ಗದ ಸೇರಿದಂತೆ ಕೆಪಿಸಿಸಿ (KPCC), ಡಿಸಿಸಿ (DCC) ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಮುಂಚೂಣಿ ಘಟಕಗಳು, ಸೆಲ್‌ಗಳು ಮತ್ತು ಇಲಾಖೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಮಹಾನಗರ ಪಾಲಿಕೆ ಸದಸ್ಯರು, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Tags

Gyanesh KumarhubballiCongressProtests
share
ವಾರ್ತಾಭಾರತಿ
ವಾರ್ತಾಭಾರತಿ
Next Story
X