Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. Dharwad | ರಾಜ್ಯ ಸರಕಾರದ ಆರ್ಥಿಕ...

Dharwad | ರಾಜ್ಯ ಸರಕಾರದ ಆರ್ಥಿಕ ನೀತಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 Sept 2026 5:15 PM IST
share
Dharwad | ರಾಜ್ಯ ಸರಕಾರದ ಆರ್ಥಿಕ ನೀತಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ

ಧಾರವಾಡ : ರಾಜ್ಯ ಸರಕಾರದ ಆರ್ಥಿಕ ನೀತಿಗಳು ಹಾಗೂ ರಾಜ್ಯದ ಹಣಕಾಸು ನಿರ್ವಹಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ–ಧಾರವಾಡ ಮಹಾನಗರ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲಾ ಘಟಕಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಬಿಜೆಪಿ ಮುಖಂಡ ಜಯತೀರ್ಥ ಕಟ್ಟಿ ಮಾತನಾಡಿ, “ರಾಜ್ಯದ ಹಣಕಾಸು ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಸರಕಾರ ಜನರಿಗೆ ಸ್ಪಷ್ಟವಾದ ಮಾಹಿತಿ ನೀಡಬೇಕು. ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ, ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡಬೇಕು” ಎಂದು ಒತ್ತಾಯಿಸಿದರು.

ತಿಪ್ಪಣ್ಣ ಮಜ್ಜಗಿ ಮಾತನಾಡಿ, “ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಪರ ಯೋಜನೆಗಳಿಗೆ ಅಗತ್ಯ ಅನುದಾನ ದೊರೆಯುತ್ತಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸರಕಾರವು ಘೋಷಣೆಗಳಿಗೆ ಸೀಮಿತವಾಗದೆ, ಕಾರ್ಯರೂಪದಲ್ಲಿ ಜನರಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ಜಾರಿಗೊಳಿಸಬೇಕು” ಎಂದರು.

ಈರೇಶ ಅಂಚಟಗೇರಿ ಮಾತನಾಡಿ, “ರಾಜ್ಯದ ಆರ್ಥಿಕ ವ್ಯವಸ್ಥೆ ಸದೃಢವಾಗಿದ್ದಾಗ ಮಾತ್ರ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಸಾಧ್ಯ. ಸಾರ್ವಜನಿಕ ಹಣದ ಬಳಕೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು. ಜನರಿಗೆ ನೀಡಿರುವ ಭರವಸೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸಬೇಕು” ಎಂದು ಆಗ್ರಹಿಸಿದರು.

ನಿಂಗಪ್ಪ ಸುತಕಟ್ಟಿ ಮಾತನಾಡಿ, “ರಾಜ್ಯದ ಆರ್ಥಿಕ ನಿರ್ವಹಣೆ ಮತ್ತು ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಸರಕಾರ ಗಂಭೀರವಾಗಿ ನಡೆದುಕೊಳ್ಳಬೇಕು. ರೈತರು, ಬಡವರು, ಮಧ್ಯಮ ವರ್ಗ ಹಾಗೂ ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳದಂತೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹೀಂದ್ರ ಕೌತಾಳ, ವಸಂತ ನಾಡಜೋಶಿ, ಬಸವರಾಜ ಗರಗ, ಮಂಜುನಾಥ ಮಲ್ಲಿಗವಾಡ, ಸಂಜಯ ಕಪಠಕರ, ರಾಜು ಕಾಳೆ, ವಿಜಯಾನಂದ ಶೆಟ್ಟಿ, ಶಕ್ತಿ ಹಿರೇಮಠ, ಅನುಪ ಬಿಜವಾಡ, ಶಂಕರ ಶೇಳಕೆ, ಮಂಜುನಾಥ ಕಾಠಕರ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Dharwad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X