Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. Dharwad | ಕೇಂದ್ರ ಸಚಿವರ ಭರವಸೆ ಬಳಿಕ...

Dharwad | ಕೇಂದ್ರ ಸಚಿವರ ಭರವಸೆ ಬಳಿಕ ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ಸ್ಥಗಿತ

ಬೇಡಿಕೆ ಈಡೇರದಿದ್ದರೆ ನ.26ರಂದು ಮತ್ತೆ ಹೋರಾಟ; ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ19 Oct 2026 6:41 PM IST
share
Dharwad | ಕೇಂದ್ರ ಸಚಿವರ ಭರವಸೆ ಬಳಿಕ ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ಸ್ಥಗಿತ

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ಬಳಿಕ ಕಬ್ಬು ಬೆಳೆಗಾರರು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಸರ್ಕಾರದ ಭರವಸೆಗಳನ್ನು ಈಡೇರಿಸಲು ಒಂದು ತಿಂಗಳ ಕಾಲಾವಕಾಶ ನೀಡಲು ರೈತರು ನಿರ್ಧರಿಸಿದ್ದು, ಬೇಡಿಕೆಗಳು ಈಡೇರದಿದ್ದರೆ ನ.26ರಂದು ಮತ್ತೆ ಹುಬ್ಬಳ್ಳಿಗೆ ಆಗಮಿಸಿ ಹೋರಾಟ ನಡೆಸುವುದಾಗಿ ರೈತ ಮುಖಂಡರು ಎಚ್ಚರಿಸಿದ್ದಾರೆ.

ಧಾರವಾಡದ ಯರಿಕೊಪ್ಪದಲ್ಲಿ ಮಾತನಾಡಿದ ರೈತ ಮುಖಂಡ ಚೂನಪ್ಪ ಪೂಜಾರಿ, ಕೇಂದ್ರ ಸಚಿವರೊಂದಿಗೆ ರಾತ್ರಿ ಸುದೀರ್ಘ ಚರ್ಚೆ ನಡೆಸಲಾಗಿದೆ. ರೈತರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ದೊರೆತಿದೆ. ಸಮಸ್ಯೆಗಳ ಪರಿಹಾರಕ್ಕಾಗಿ ಸಮಿತಿ ರಚಿಸಿರುವುದರಿಂದ ಸರ್ಕಾರಕ್ಕೆ ಸಮಯ ನೀಡೋಣ. ಒಂದು ತಿಂಗಳ ಕಾಲಾವಕಾಶ ನೀಡಿ, ಸಕ್ಕರೆ ದಾಸ್ತಾನು ಮತ್ತು ಮಾರಾಟದ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ಗಮನಿಸೋಣ ಎಂದರು.

ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ನಿಗದಿಯಾಗುವವರೆಗೆ ಕಾರ್ಖಾನೆಗಳಿಂದ ಸಕ್ಕರೆ ಹೊರಹೋಗಬಾರದು ಎಂಬುದು ರೈತರ ಪ್ರಮುಖ ಆಗ್ರಹವಾಗಿದೆ. ಸರ್ಕಾರ ಭರವಸೆಯಂತೆ ಕ್ರಮ ಕೈಗೊಳ್ಳದಿದ್ದರೆ ಮತ್ತೆ ಹೋರಾಟ ಆರಂಭಿಸಲಾಗುವುದು. ಕೇಂದ್ರ ಸಚಿವರು ಸಮಯ ಕೇಳಿರುವುದರಿಂದ ಅವರಿಗೆ ಗೌರವ ನೀಡಿ ಸದ್ಯಕ್ಕೆ ಪಾದಯಾತ್ರೆಯನ್ನು ಸ್ಥಗಿತಗೊಳಿಸುತ್ತೇವೆ. ಅಲ್ಲಿಯವರೆಗೆ ರೈತರು ಜಾಗೃತರಾಗಿರಬೇಕು ಎಂದು ಕರೆ ನೀಡಿದರು.

ಇದೇ ವೇಳೆ ರೈತ ಮುಖಂಡ ಶಶಿಕಾಂತ್ ಗುರುಜಿ ಮಾತನಾಡಿ, ಡಿಸಿಎಂ ಅವರು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದು ಕಬ್ಬಿನ ದರ ನಿಗದಿಪಡಿಸಬೇಕು. ಇಲ್ಲದಿದ್ದರೆ ಸಕ್ಕರೆ ಕಾರ್ಖಾನೆಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದ್ದರೂ, ರೈತರ ಬೇಡಿಕೆಗಳನ್ನು ಈಡೇರಿಸಲು ನೀಡಿರುವ ಗಡುವು ನಿರ್ಣಾಯಕವಾಗಿದೆ. ಸರ್ಕಾರದ ಮುಂದಿನ ಕ್ರಮಗಳ ಮೇಲೆ ಹೋರಾಟದ ಭವಿಷ್ಯ ನಿರ್ಧಾರವಾಗಲಿದೆ.

Tags

protestFarmerssugarcaneDharwad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X