Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಈಶ್ವರಪ್ಪ ಬಂಡಾಯ : ಚುನಾವಣೆಯೊಳಗೆ...

ಈಶ್ವರಪ್ಪ ಬಂಡಾಯ : ಚುನಾವಣೆಯೊಳಗೆ ಎಲ್ಲವೂ ಸರಿ ಹೋಗಲಿದೆ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಾರ್ತಾಭಾರತಿವಾರ್ತಾಭಾರತಿ17 March 2024 1:54 PM IST
share
ಈಶ್ವರಪ್ಪ ಬಂಡಾಯ : ಚುನಾವಣೆಯೊಳಗೆ ಎಲ್ಲವೂ ಸರಿ ಹೋಗಲಿದೆ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರಲ್ಲಿ ಸಾಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರ ಮನವೊಲಿಕೆಗೆ ಪ್ರಯತ್ನ ನಡೆದಿದೆ. ಅವರು ಪಕ್ಷದ ಹಿರಿಯ ನಾಯಕರು. ಪುತ್ರನಿಗೆ ಹಾವೇರಿ ಟಿಕೆಟ್ ಸಿಗದಿದ್ದಕ್ಕೆ ಸಿಟ್ಟಾಗಿದ್ದಾರೆ ಅಷ್ಟೇ. ಚುನಾವಣೆಯೊಳಗೆ ಎಲ್ಲವೂ ಸರಿ ಹೋಗಲಿದೆ ಎಂದು ತಿಳಿಸಿದರು.

ಶಿವಮೊಗ್ಗ ಕ್ಷೇತ್ರದಲ್ಲಿ ಚುನಾವಣೆ ನಡೆಯೋದು ಏಪ್ರಿಲ್ 26ಕ್ಕೆ. ಇನ್ನೂ 40 ದಿನಗಳ ಕಾಲಾವಕಾಶವಿದೆ. ಅಷ್ಟರೊಳಗೆ ಸಾಕಷ್ಟು ಬದಲಾಣೆ ಆಗುತ್ತದೆ. ಆ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಅವರೊಂದಿಗೆ ಮಾತುಕತೆ ನಡೆಸಿ ಎಲ್ಲನ್ನೂ ಸರಿ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೂರ್ನಾಲ್ಕು ದಿನಗಳಲ್ಲಿ ಬಹಿರಂಗ ಪ್ರಚಾರಕ್ಕೆ ಸಿದ್ಧತೆ: ಚುನಾವಣೆ ತಯಾರಿ ನಡೆದಿದೆ. ಸದ್ಯ ಪಕ್ಷದಲ್ಲಿ ಆಂತರಿಕವಾಗಿ ಸಭೆ ನಡೆಯುತ್ತಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಳಿಯಲಾಗುತ್ತದೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

ಈ ಬಾರಿ ಚುನಾವಣೆಗೆ 50 ದಿನಗಳಷ್ಟು ಸುದೀರ್ಘ ಅವಧಿ ಸಿಕ್ಕಿದೆ. ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ ಪ್ರಚಾರ ಕಾರ್ಯಕ್ಕೆ ಇಳಿಯಲಾಗುವುದು ಎಂದು ಹೇಳಿದರು.

Tags

EshwarappaPrahlad Joshi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X