Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ಕಾನೂನು...

ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ : ಪ್ರಹ್ಲಾದ್ ಜೋಶಿ

ವಾರ್ತಾಭಾರತಿವಾರ್ತಾಭಾರತಿ5 May 2024 1:28 PM IST
share
ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಎಚ್‌.ಡಿ.ರೇವಣ್ಣ ಅವರಿಗೆ ವಯಸ್ಸಾಗಿದೆ. ಇಂತಹ ಸಂದರ್ಭದಲ್ಲಿ ಇದು ದುರ್ದೈವ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ರೇವಣ್ಣ ವಿರುದ್ಧ ಮಹಿಳೆ ಅಪಹರಣ ಪ್ರಕರಣ ದಾಖಲಾಗಿದ್ದು, ಬಂಧನವಾಗಿದೆ. ಕಾನೂನು ಪ್ರಕಾರ ಕ್ರಮವಾಗಿದೆʼ ಎಂದು ಹೇಳಿದರು.

ʼಎಚ್‌.ಡಿ.ರೇವಣ್ಣ ವಿರುದ್ಧ ತನಿಖೆ ನಡೆಸುವುದು ಒಳ್ಳೆಯದೇ. ಆದರೆ ಬಂಧನ ಎಷ್ಟು ಸರಿ? ಎಂಬುದನ್ನು ನ್ಯಾಯಾಲಯ ತೀರ್ಮಾನಿಸುತ್ತದೆʼ ಎಂದು ಜೋಶಿ ಹೇಳಿದರು.

ಪ್ರಚಾರ ವೇಳೆ ಉತ್ತಮ ಪ್ರತಿಕ್ರಿಯೆ: ಚುನಾವಣೆ ಪ್ರಚಾರದ ವೇಳೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಮತದಾನದಲ್ಲಿ ಬಿಜೆಪಿ ಧಾರವಾಡ ಸೇರಿದಂತೆ 14 ಕ್ಷೇತ್ರಗಳಲ್ಲೂ ಗೆಲುವು ದಾಖಲಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

Tags

HD Revanna casePrahlad Joshi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X