Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಹುಬ್ಬಳ್ಳಿ | ವಕ್ಫ್ ಆಸ್ತಿ ದುರುಪಯೋಗ...

ಹುಬ್ಬಳ್ಳಿ | ವಕ್ಫ್ ಆಸ್ತಿ ದುರುಪಯೋಗ ಆರೋಪ: ಕ್ರಮಕ್ಕೆ ಆಗ್ರಹಿಸಿ ಧರಣಿ

18 ವರ್ಷಗಳ ಆಸ್ತಿ ಆದಾಯ ವಾಪಸ್ ನೀಡಲು ಒತ್ತಾಯ; ವಕ್ಫ್ ಅಧಿಕಾರಿಗಳ ವಿರುದ್ಧವೂ ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Nov 2026 4:24 PM IST
share
ಹುಬ್ಬಳ್ಳಿ | ವಕ್ಫ್ ಆಸ್ತಿ ದುರುಪಯೋಗ ಆರೋಪ: ಕ್ರಮಕ್ಕೆ ಆಗ್ರಹಿಸಿ ಧರಣಿ

ಹುಬ್ಬಳ್ಳಿ: ನಗರದ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಭಾರೀ ಪ್ರಮಾಣದ ಹಣಕಾಸು ಅಕ್ರಮ ಹಾಗೂ ಆಡಳಿತಾತ್ಮಕ ದುರುಪಯೋಗ ನಡೆದಿದೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಸ್ಲಿಮ್ ಸಮುದಾಯದ ಮುಖಂಡರು ಗುರುವಾರ ನಗರದ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.

ಹುಬ್ಬಳ್ಳಿಯ ಕುಂಬಾರ ಗಲ್ಲಿಯ ಮಸೀದಿ ಜಮಾಅತ್‌ಗೆ ದಾನಿಯೊಬ್ಬರು ನೀಡಿದ್ದ ಜಮೀನನ್ನು ವಕ್ಫ್ ಆಸ್ತಿಯಾಗಿ ನೋಂದಣಿ ಮಾಡದೆ, ಕಳೆದ 18 ವರ್ಷಗಳಿಂದ ಅದರಿಂದ ಬಂದ ಆದಾಯವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಧರಣಿನಿರತರು ಆರೋಪಿಸಿದರು.

ಈ ಸಂಬಂಧ ವಕ್ಫ್ ಮಂಡಳಿ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅಧಿಕೃತ ದಾಖಲೆಗಳೊಂದಿಗೆ ಹಲವು ಬಾರಿ ಲಿಖಿತ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸದರಿ ಆಸ್ತಿಯನ್ನು ವಕ್ಫ್ ವ್ಯಾಪ್ತಿಗೆ ಸೇರಿಸಬೇಕು, 18 ವರ್ಷಗಳ ಆದಾಯದ ಸಂಪೂರ್ಣ ಲೆಕ್ಕಪತ್ರ ಪಡೆದು ಹಣವನ್ನು ವಾಪಸ್ ವಸೂಲಿ ಮಾಡಬೇಕು ಹಾಗೂ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜೊತೆಗೆ, ಧಾರವಾಡ ಜಿಲ್ಲಾ ವಕ್ಫ್ ಅಧಿಕಾರಿಯ ವಿರುದ್ಧ ನಿಷ್ಪಕ್ಷ ಇಲಾಖಾ ತನಿಖೆ ನಡೆಸಿ, ಆರೋಪಗಳು ಸಾಬೀತಾದಲ್ಲಿ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು. ಕುಂಬಾರವಾಡ ಸುನ್ನಿ ಜಮಾಅತ್ ನ ಆಡಳಿತ ಮತ್ತು ಹಣಕಾಸು ವ್ಯವಹಾರಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯವಿದ್ದಲ್ಲಿ ನೇರ ಆಡಳಿತಾತ್ಮಕ ಉಸ್ತುವಾರಿ ವಹಿಸಿಕೊಳ್ಳಬೇಕು. ಒಂದು ತಿಂಗಳೊಳಗೆ ಸಂಪೂರ್ಣ ಲೆಕ್ಕಪತ್ರಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೆ, ಕೇಶ್ವಾಪುರದ ಆಝಾದ್ ಕಾಲನಿ ಮಸೀದಿಯ ಆಡಳಿತ ಹಾಗೂ ಹಣಕಾಸು ವಹಿವಾಟುಗಳ ಪರಿಶೀಲನೆ ನಡೆಸಬೇಕು ಎಂದು ಧರಣಿನಿರತರು ಒತ್ತಾಯಿಸಿದರು.

ಈ ವೇಳೆ ಕುಂಬಾರ ಗಲ್ಲಿ ಮಸೀದಿ ಜಮಾತ್ನ ಮುತವಲ್ಲಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಮೂಲಕ ರಾಜ್ಯ ಸರಕಾರ ಹಾಗೂ ವಕ್ಫ್ ಸಚಿವರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಸಲ್ಲಿಸಿದರು.

ಧರಣಿಯಲ್ಲಿ ಸಮ್ಮಿಹುಲ್ಲಾ ಬೆಳಗಾವಿ, ಫೇಸ್ ಆಂಡ್ ಸ್ಟೆಮ್ ಫೌಂಡೇಶನ್ ಕಾರ್ಯದರ್ಶಿ ಶಫಕತಲಿ ಬಡಿಗೇರ, ಪ್ರೊ. ಅನ್ಫಲ್, ಕೆಡಬ್ಲ್ಯುಪಿಸಿ ಅಧ್ಯಕ್ಷ ಮೀರ್ ಮುಜೀಬ್ ಅಲಿ, ಸಮಾಜದ ಮುಖಂಡರಾದ ಮುಸ್ತಾಕ್ ಫೀರಜಾದೆ, ಎಂ.ಎಂ. ತೇಗೂರ, ಭಾಗವಾನ್, ಅಳ್ನಾವರದ ಬಂದೇ ನವಾಝ್ ಮಕಾಂದರ್, ಗೌಸುಮುದ್ದೀನ್ ಕಳ್ಳಿಮನಿ, ಮುಹಮ್ಮದ್ ರಫೀಕ್ ಮೇಲಿನಮನಿ, ಮುಹಮ್ಮದ್ ರಫೀಕ್ ಮುಲ್ಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

HubballiAllegationWaqf Property Misuse: Protest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X