Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. Hubballi | ಬಸವಣ್ಣನವರ ವ್ಯಕ್ತಿತ್ವಕ್ಕೆ...

Hubballi | ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೃತಿಗಳನ್ನು ಸಮಾಜ ಒಪ್ಪುವುದಿಲ್ಲ : ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ

ಮಹಮ್ಮದ ರಫೀಕ್ ಬೀಳಗಿ/ವಾರ್ತಾಭಾರತಿಮಹಮ್ಮದ ರಫೀಕ್ ಬೀಳಗಿ/ವಾರ್ತಾಭಾರತಿ23 Nov 2026 2:57 PM IST
share
Hubballi | ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೃತಿಗಳನ್ನು ಸಮಾಜ ಒಪ್ಪುವುದಿಲ್ಲ : ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ

ಹುಬ್ಬಳ್ಳಿ: ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ಬರೆಯಲಾಗಿರುವ ಕೃತಿಗಳನ್ನು ಸಮಾಜ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅವರ ಕುರಿತು ಅವಹೇಳನಕಾರಿ ಹಾಗೂ ಆಧಾರರಹಿತ ವಿಚಾರಗಳನ್ನು ದಾಖಲಿಸುವುದು ಖಂಡನೀಯ ಎಂದು ಮೂರು ಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರವಿ ಹಂಜ್ ಅವರು ಬಸವಣ್ಣನವರ ಕುರಿತು ಬರೆದಿರುವ ಕೃತಿಯಲ್ಲಿ ಹಲವು ಆಕ್ಷೇಪಾರ್ಹ ವಿಚಾರಗಳಿವೆ. ಬಸವಣ್ಣನವರು ವಿಶ್ವಮಾನ್ಯ, ಲೋಕಮಾನ್ಯ ಹಾಗೂ ಪೂಜ್ಯ ವ್ಯಕ್ತಿತ್ವದವರು. ಅವರ ಕುರಿತು ಹೀನಾಯವಾಗಿ ಬರೆಯುವುದು ಲೇಖಕರ ವ್ಯಕ್ತಿತ್ವಕ್ಕೂ ಶೋಭೆ ತರುವುದಿಲ್ಲ. ಸಂಶೋಧನೆಯ ಹೆಸರಿನಲ್ಲಿ ವಿಶ್ವಮಾನ್ಯ ವ್ಯಕ್ತಿಯ ಚಾರಿತ್ರ್ಯವಧೆ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಬಸವಣ್ಣನವರ ‘ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ’ ಎಂಬ ವಚನದ ಆಶಯಗಳು ಇಂದಿಗೂ ಸಾರ್ವತ್ರಿಕ ಮೌಲ್ಯಗಳನ್ನು ಸಾರುತ್ತವೆ. ಸುಮಾರು 850 ವರ್ಷಗಳ ಹಿಂದೆಯೇ ಬಸವಣ್ಣನವರು ಮಾನವೀಯತೆ, ನೈತಿಕತೆ ಹಾಗೂ ಸಮಾನತೆಯ ಸಂದೇಶವನ್ನು ಸಾರಿದ್ದಾರೆ. ಅವರ ಚಿಂತನೆಗಳಲ್ಲಿ ಸಂವಿಧಾನದ ಆಶಯಗಳ ಪ್ರತಿಬಿಂಬ ಕಾಣುತ್ತದೆ ಎಂದರು.

ಬಸವಣ್ಣನವರ ಸಮಕಾಲೀನ ಸಾಹಿತ್ಯದ ಬದಲಾಗಿ, ಅವರ ನಂತರ ಸುಮಾರು 300 ವರ್ಷಗಳ ಬಳಿಕ ರಚನೆಯಾದ ಕಾವ್ಯಗಳನ್ನು ಆಧಾರವಾಗಿಟ್ಟುಕೊಂಡು ಅವರ ವ್ಯಕ್ತಿತ್ವವನ್ನು ನಿರ್ಧರಿಸುವುದು ಸೂಕ್ತವಲ್ಲ. ಅಂತಹ ಸಾಹಿತ್ಯದಲ್ಲಿನ ಪವಾಡಗಳು ಅಥವಾ ವ್ಯಕ್ತಿತ್ವದ ಚಿತ್ರಣಗಳನ್ನು ಸಂಪೂರ್ಣ ಸತ್ಯವೆಂದು ಪರಿಗಣಿಸುವುದು ಸಂಶೋಧನಾ ದೃಷ್ಟಿಯಿಂದ ಸರಿಯಲ್ಲ. ಐತಿಹಾಸಿಕ ವಿಚಾರಗಳನ್ನು ಪರಿಶೀಲಿಸುವಾಗ ಸಮಗ್ರ ಅಧ್ಯಯನ ಹಾಗೂ ಕಾಲಘಟ್ಟದ ಅರಿವು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಬಸವಣ್ಣನವರ ಕುರಿತು ವಿವಾದಾತ್ಮಕ ಕೃತಿ ರಚಿಸಿರುವ ಲೇಖಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಕೃತಿಗಳಿಗೆ ಸಮಾಜ ತೀವ್ರ ವಿರೋಧ ವ್ಯಕ್ತಪಡಿಸುವ ಮೂಲಕ ಸತ್ಯ ಮತ್ತು ಗೌರವಯುತ ಇತಿಹಾಸಕ್ಕೆ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು.

ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ ಹೇಳಿಕೆಗಳು ಬಂದಾಗಲೂ ನಾವು ಮೌನವಾಗಿರದೆ ಖಂಡಿಸಿದ್ದೇವೆ. ದೇವರ ಕುರಿತ ನಂಬಿಕೆ ಹಾಗೂ ಭಕ್ತಿ ವ್ಯಕ್ತಿಗತ ವಿಚಾರವಾಗಿದ್ದು, ಯಾವುದೇ ಧರ್ಮದ ದೇವರು ಅಥವಾ ವ್ಯಕ್ತಿಗಳ ಕುರಿತು ಅವಹೇಳನ ಮಾಡುವುದು ಸ್ವೀಕಾರಾರ್ಹವಲ್ಲ. ಬಸವಣ್ಣನವರ ವಿಚಾರದಲ್ಲಿ ಮಾತ್ರ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಪ್ರಶ್ನಿಸಿದರು.

ಇನ್ನು ವೀರಶೈವ–ಲಿಂಗಾಯತ ವಿಚಾರವಾಗಿ ದಶಕಗಳಿಂದ ಭಿನ್ನಾಭಿಪ್ರಾಯ ಹಾಗೂ ಕಾನೂನು ಹೋರಾಟಗಳು ನಡೆಯುತ್ತಿವೆ. ಎರಡೂ ಕಡೆಯವರು ತಮ್ಮ ವಾದಗಳನ್ನು ಐತಿಹಾಸಿಕ ದಾಖಲೆಗಳ ಆಧಾರದಲ್ಲಿ ಮಂಡಿಸಬೇಕು. ಸತ್ಯಾಸತ್ಯತೆ ನ್ಯಾಯಾಲಯದ ವಿಚಾರಣೆ ಹಾಗೂ ದಾಖಲೆಗಳ ಪರಿಶೀಲನೆಯಿಂದ ಹೊರಬರಲಿದೆ ಎಂದು ಹೇಳಿದರು.

Tags

HubballiSocietyBasavannaGurusiddha Rajayogindra Swamiji
share
ಮಹಮ್ಮದ ರಫೀಕ್ ಬೀಳಗಿ/ವಾರ್ತಾಭಾರತಿ
ಮಹಮ್ಮದ ರಫೀಕ್ ಬೀಳಗಿ/ವಾರ್ತಾಭಾರತಿ

ಮಹಮ್ಮದ್ ರಫೀಕ್ ಬೀಳಗಿ ಅವರು ಕಳೆದ ಎರಡು ದಶಕಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರು ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳೆರಡರಲ್ಲೂ ಕಾರ್ಯನಿರ್ವಹಿಸಿದ್ದಾರೆ. ಸುದ್ದಿ ಸಂಪಾದನೆ, ವರದಿಗಾರಿಕೆ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಆಯಾಮಗಳಲ್ಲಿ ತಮ್ಮದೇ ಆದ ವೃತ್ತಿಪರ ಅನುಭವ ಹೊಂದಿರುವ ಅವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಧಾರವಾಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Next Story
X