Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ನಾನು ದಲಿತ ಸಮುದಾಯಕ್ಕೆ ಸೇರಿದವನು,...

ನಾನು ದಲಿತ ಸಮುದಾಯಕ್ಕೆ ಸೇರಿದವನು, ನಾನೇಕೆ ಮುಖ್ಯಮಂತ್ರಿಯಾಗಬಾರದು? : ಸಚಿವ ಆರ್.​ಬಿ. ತಿಮ್ಮಾಪುರ

ವಾರ್ತಾಭಾರತಿವಾರ್ತಾಭಾರತಿ14 Jan 2025 6:49 PM IST
share
ನಾನು ದಲಿತ ಸಮುದಾಯಕ್ಕೆ ಸೇರಿದವನು, ನಾನೇಕೆ ಮುಖ್ಯಮಂತ್ರಿಯಾಗಬಾರದು? : ಸಚಿವ ಆರ್.​ಬಿ. ತಿಮ್ಮಾಪುರ

ಹುಬ್ಬಳ್ಳಿ : ‘ನಾನೂ ದಲಿತ ಸಮುದಾಯಕ್ಕೆ ಸೇರಿದವನು. ನಾನೇಕೆ ಮುಖ್ಯಮಂತ್ರಿ ಆಗಬಾರದು. ದಲಿತ ಸಮುದಾಯದವರು ಸಿಎಂ ಆಗಬಾರದೇ?. ಮುಖ್ಯಮಂತ್ರಿ ಮಾಡಿದರೆ ಯಾರೂ ಬೇಡ ಏನ್ನುವವರು?’ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಇಂದಿಲ್ಲಿ ಪ್ರಶ್ನೆ ಮಾಡಿದ್ದಾರೆ.

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನನಗೆ ಆ ಸ್ಥಾನವನ್ನು ನಿಭಾಯಿಸುವ ಶಕ್ತಿ ಇದೆಯೋ ಇಲ್ಲವೋ? ಶಾಸಕಾಂಗ ಪಕ್ಷದ ಸಭೆಯಲ್ಲಿ ನನ್ನನ್ನು ಒಪ್ಪುತ್ತಾರೋ ಇಲ್ಲವೋ ಇವೆಲ್ಲವೂ ಪರಿಗಣನೆಗೆ ಬರುತ್ತದೆ. ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ’ ಎಂದು ತಮ್ಮ ಮನದ ಇಂಗಿತವನ್ನು ಬಹಿರಂಗಪಡಿಸಿದರು.

‘ನಾನು ಯಾಕೆ ಸಿಎಂ ಆಗಬಾರದು?. ದಲಿತರೂ ಸಿಎಂ ಆಗಬೇಕು, ಮತ್ತೊಬ್ಬರೂ ಸಿಎಂ ಆಗಬೇಕು. ಆದರೆ, ಇದ್ಯಾವ ಬೆಳವಣಿಗೆಯೂ ಸದ್ಯಕ್ಕೆ ಇಲ್ಲ. ಸಿಎಲ್‍ಪಿಯಲ್ಲಿ ಎಲ್ಲವೂ ತೀರ್ಮಾನ ಆಗಬೇಕು. ಐದು ವರ್ಷ ಕಾಂಗ್ರೆಸ್ ಅಧಿಕಾರದಲ್ಲಿರುತ್ತೆ. ನಮ್ಮಲ್ಲಿ ಅಂತಹದ್ದೇನೂ ಇಲ್ಲ. ದಲಿತ ಶಾಸಕರ ಔತಣಕೂಟ ರದ್ದಾಗಿಲ್ಲ, ಮುಂದೂಡಿದ್ದೇವೆ’ ಎಂದು ತಿಮ್ಮಾಪುರ್ ತಿಳಿಸಿದರು.

Tags

Minister R.B. Thimmapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X