Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಪ್ರಧಾನಿ ಮೋದಿ ಘೋಷಣೆ ವೀರ, ಸುಳ್ಳಿನ...

ಪ್ರಧಾನಿ ಮೋದಿ ಘೋಷಣೆ ವೀರ, ಸುಳ್ಳಿನ ಸರದಾರ : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ5 May 2024 12:19 PM IST
share
ಪ್ರಧಾನಿ ಮೋದಿ ಘೋಷಣೆ ವೀರ, ಸುಳ್ಳಿನ ಸರದಾರ : ಬಿ.ಕೆ.ಹರಿಪ್ರಸಾದ್

ಹುಬ್ಬಳ್ಳಿ : ಸಂವಿಧಾನದ ಬಗ್ಗೆ ಗೊತ್ತಿಲ್ಲದ, ಸಂವಿಧಾನ ಓದಿರದ ನರೇಂದ್ರ ಮೋದಿಯವರು ಪ್ರಚಾರಕ್ಕಾಗಿ ಸಂವಿಧಾನ ನಮ್ಮ ಧರ್ಮಗ್ರಂಥ ಎನ್ನುತ್ತಿದ್ದಾರೆ. ನರೇಂದ್ರ ಮೋದಿ ಸಾಧನೆಯ ವೀರ ಅಲ್ಲ, ಘೋಷಣೆ ವೀರ ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆಯನ್ನು ತರುವುದು ವಾಡಿಕೆ. ಇದರಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ, ಮುಂದಿನ ದಿನಗಳಲ್ಲಿ ಮಾಡುವ ಯೋಜನೆ ಬಗ್ಗೆ ಹೇಳಬೇಕು. ಆದರೆ ಮೋದಿಯವರು 10 ವರ್ಷದಲ್ಲಿ ಮಾಡಿರುವ ಒಂದೇ ಒಂದು ಕಾರ್ಯದ ಬಗ್ಗೆ ಪ್ರಣಾಳಿಕೆಯಲ್ಲಿ ಬಿಡುಗಡೆ ಮಾಡಿಲ್ಲ. ಇಷ್ಟು ದಿನ ಸ್ಕಿಲ್ ಇಂಡಿಯಾ, ಅಚ್ಛೆದೀನ್ ಹೆಸರಲ್ಲಿ ಜನರಿಗೆ ಸುಳ್ಳು ಹೇಳಿ ವಂಚನೆ ಮಾಡಿದ್ದಾರೆ. ಈಗ ಅಮೃತ್ ದಿನ್ ಹೆಸರಲ್ಲಿ ಮತ್ತೊಮ್ಮೆ ಜನರಿಗೆ ಮೋಸ ಮಾಡಲು ಬಂದಿದ್ದಾರೆ" ಎಂದು ಟೀಕಿಸಿದರು.

ʼಇದು ಅಮೃತ ಕಾಲ ಅಲ್ಲ, ಅನ್ಯಾಯದ ಕಾಲ.‌ ಐದು ನ್ಯಾಯ ಪತ್ರಗಳನ್ನು ನಾವು ಬಿಡುಗಡೆ ಮಾಡಿದ್ದೇವೆ. ನರೇಂದ್ರ ಮೋದಿಯವರು ಸಂವಿಧಾನ ಧರ್ಮಗ್ರಂಥ ಎಂದು ಜಾಹಿರಾತು ಕೊಟ್ಟಿದ್ದಾರೆ.‌ ಮುಸ್ಲಿಂ ಸಮುದಾಯಕ್ಕೆ ಎಸ್‌ಸಿ,ಎಸ್‌ಟಿ‌ ಮೀಸಲಾತಿ ಕೊಡುವುದಿಲ್ಲ ಎಂದು ಜಾಹಿರಾತಿನಲ್ಲಿ ಹೇಳಿದ್ದಾರೆ. 10 ವರ್ಷಗಳಲ್ಲಿ ಒಂದೇ ಒಂದು ಸತ್ಯವನ್ನ ಜನರಿಗೆ ‌ಮೋದಿ ಹೇಳಿಲ್ಲ. ಮೋದಿಯ ಹೇಳಿಕೆಯಲ್ಲಿ ಸಾಕಷ್ಟು ದ್ವಂದ್ವ ಇದೆ. ಮೋದಿಯವರು ಮಾಡಿದ ಸಾಧನೆ ಬಗ್ಗೆ ಹೇಳಲು ಆಗಲ್ಲ, ಆದ್ದರಿಂದ ಧರ್ಮಗಳ ಮೇಲೆ ಚುನಾವಣೆ ಮಾಡಲು ಹೊರಟಿದ್ದಾರೆ. ಮೋದಿಯವರು ಪ್ರಧಾನ ಸುಳ್ಳುಗಾರ, ಸುಳ್ಳಿನ ಸರ್ದಾರʼ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X