ಹುಬ್ಬಳ್ಳಿ | ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಹುಬ್ಬಳ್ಳಿ : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿಚಾರ ಖಂಡಿಸಿ ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆಗೆ ಚಾಲನೆ ನೀಡಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು. ಅಲ್ಲದೇ ಕೂಡಲೇ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಒತ್ತಾಯಿಸಿದರು.
Next Story