Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಯಡಿಯೂರಪ್ಪ ಸಿಎಂ ಆಗಿದ್ದಾಗ ಹಲವು...

ಯಡಿಯೂರಪ್ಪ ಸಿಎಂ ಆಗಿದ್ದಾಗ ಹಲವು ಕಡತಗಳಿಗೆ ವಿಜಯೇಂದ್ರ ತಂದೆಯ ನಕಲಿ ಸಹಿ ಮಾಡಿದ್ದಾರೆ: ಯತ್ನಾಳ್ ಆರೋಪ

"ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಮ್ಮ ಬಣದಿಂದಲೂ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ"

ವಾರ್ತಾಭಾರತಿವಾರ್ತಾಭಾರತಿ20 Jan 2025 12:41 PM IST
share
ಯಡಿಯೂರಪ್ಪ ಸಿಎಂ ಆಗಿದ್ದಾಗ ಹಲವು ಕಡತಗಳಿಗೆ ವಿಜಯೇಂದ್ರ ತಂದೆಯ ನಕಲಿ ಸಹಿ ಮಾಡಿದ್ದಾರೆ: ಯತ್ನಾಳ್ ಆರೋಪ

ಹುಬ್ಬಳ್ಳಿ : ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಲವು ಕಡತಗಳಿಗೆ ಬಿ.ವೈ.ವಿಜಯೇಂದ್ರ ಅವರೇ ಯಡಿಯೂರಪ್ಪ ಅವರ ನಕಲಿ ಸಹಿ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರ ತನಿಖೆ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಒತ್ತಾಯಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಕಲಿ ಸಹಿ ಮಾಡಿರುವ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷ ಅಥವಾ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬಹುದೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ಸಿಎಂ ಆಗಿದ್ದಾಗ ಎಷ್ಟು ನಕಲಿ ಸಿಹಿಗಳಾಗಿವೆ ಎಂಬುದರ ಬಗ್ಗೆ ತನಿಖೆ ಆಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ತಾಕತ್ತಿದ್ದರೆ ಈ ಬಗ್ಗೆ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು.

ನಮ್ಮ ಬಣದಿಂದಲೂ ಅಭ್ಯರ್ಥಿ ಕಣಕ್ಕೆ:

ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರರ ಬದಲಾವಣೆ ಆಗಲೇಬೇಕು. ರಾಜ್ಯ ಅಧ್ಯಕ್ಷೀಯ ಚುನಾವಣೆಗೆ ನಮ್ಮ ಬಣದಿಂದಲೂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಈ ಬಗ್ಗೆ ಶಾಸಕ ರಮೇಶ ಜಾರಕಿಹೊಳಿ ಅವರ ಜೊತೆ ಚರ್ಚಿಸಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಯತ್ನಾಳ್ ಹೇಳಿದರು.

Tags

Basanagowda Yatnal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X