Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಇಂಡಿಯಾ ಒಕ್ಕೂಟ ಅಸ್ತಿತ್ವದಲ್ಲೇ ಇಲ್ಲ,...

ಇಂಡಿಯಾ ಒಕ್ಕೂಟ ಅಸ್ತಿತ್ವದಲ್ಲೇ ಇಲ್ಲ, ತೋರಿಕೆಗಷ್ಟೇ ಈ ಮೈತ್ರಿಕೂಟ: ಪ್ರಹ್ಲಾದ್‌ ಜೋಶಿ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ15 Jan 2024 12:22 PM IST
share
ಇಂಡಿಯಾ ಒಕ್ಕೂಟ ಅಸ್ತಿತ್ವದಲ್ಲೇ ಇಲ್ಲ, ತೋರಿಕೆಗಷ್ಟೇ ಈ ಮೈತ್ರಿಕೂಟ: ಪ್ರಹ್ಲಾದ್‌ ಜೋಶಿ ವ್ಯಂಗ್ಯ

ಹುಬ್ಬಳ್ಳಿ: ಇಂಡಿಯಾ ಘಟಬಂಧನದ ಅಸ್ತಿತ್ವ ಎಲ್ಲಿದೆ..? ತೋರಿಕೆಗಷ್ಟೇ ಈ ಮೈತ್ರಿಕೂಟ ಇದೆ. ಮಹಾರಾಷ್ಟ, ಉತ್ತರಪ್ರದೇಶ​, ಪಶ್ಚಿಮ ಬಂಗಾಳಗದಲ್ಲಿ ಇವರು ಜಗಳ ಆಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವ್ಯಂಗ್ಯವಾಡಿದ್ದಾರೆ.

ಇಂದು ಹುಬ್ಬಳ್ಳಿಯ ಉಣಕಲ್ಲ ಸಿದ್ದಪ್ಪಜ್ಜ ಮೂಲ ಗದ್ದುಗೆ ಮಠದಲ್ಲಿ ಸ್ವಚ್ಛತೆ ಮಾಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕಮ್ಯುನಿಸ್ಟ್ ಸರಕಾರವಿದೆ. ನಮ್ಮ ಕಾರ್ಯಕರ್ತರನ್ನ ಹೊಡಿಯುತ್ತಿದ್ದಾರೆ ಅಂತ ಅಲ್ಲಿನ ಕಾಂಗ್ರೆಸ್‌ ಕಾರ್ಯಕರ್ತರು ಹೇಳುತ್ತಿದ್ದಾರೆ. ನಿಮ್ಮಲ್ಲೇ ಪರಸ್ಪರ ಹೊಂದಾಣಿಕೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಸೋತರೆ ಗಾಂಧಿ ಕುಟುಂಬದ ಮೇಲೆ ಅಪವಾದ ಬರಬಾರದು ಎಂದು ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಕ್ಕೂಟದ ನಾಯಕನನ್ನಾಗಿ ಮಾಡಿ ಬಲಿಪಶು ಮಾಡಲಾಗುತ್ತಿದೆ ಎಂದರು.

ಕಾಂಗ್ರೆಸ್ ನವರು ಯಾವ ಸ್ಥಿತಿಗೆ ಬಂದಿದ್ದಾರೆ ಅಂದ್ರೆ, ಅವರು ಸೋಲುವುದು ಗ್ಯಾರೆಂಟಿ. ಜಗ್ಗೇಶ್ ಬಾಷೆಯಲ್ಲಿ ಹೇಳೋದಾದರೆ ಢಮಾರ್ ಆಗೋದು ಗ್ಯಾರೆಂಟಿ. ಅದಕ್ಕೆ ಮಲ್ಲಿಕಾರ್ಜುನ್​ ಖರ್ಗೆಯವರನ್ನು ಬಲಿ ಕೊಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಹಾನಗಲ್‌ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಮಾತನಾಡಿದ ಅವರು, ಸರಕಾರದ ತುಷ್ಟೀಕರಣ ರಾಜಕಾರಣ ಸ್ಪಷ್ಟವಾಗಿ ಕಾಣುತ್ತಿದೆ. ಸಿದ್ದರಾಮಯ್ಯ ಅವರು ನೈತಿಕ ಪೊಲೀಸ್ ಗಿರಿ ಬಗ್ಗೆ ದೊಡ್ಡ ದೊಡ್ಡದಾಗಿ ಮಾತನಾಡಿದರು. ಆಕೆ ನಮ್ಮ ಸಮುದಾಯದವರೇ ಕೃತ್ಯವೆಸಗಿದ್ದಾರೆಂದು ಹೇಳಿದ್ದಾಳೆ. ಇದರಲ್ಲಿ ತುಷ್ಟೀಕರಣ ರಾಜಕಾರಣದ ವಾಸನೆ ಇದ್ದು, ಯಾವುದೇ ಜಾತಿಯವರಾದರೂ ಅಪರಾಧಿಗಳು ಅಪರಾಧಿಗಳೇ. ಸರಕಾರ ಇದರಲ್ಲಿ ತಮ್ಮ ನಿಯತ್ತನ್ನು ತೋರಿಸಲಿ ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X