Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ...

ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಕಾಂಗ್ರೆಸ್‌ ಗೆ ಮತ ನೀಡಿ: ಅಬ್ದುರ್ರಹ್ಮಾನ್ ಕೋಡಿಜಾಲ್

ವಾರ್ತಾಭಾರತಿವಾರ್ತಾಭಾರತಿ25 April 2024 2:30 PM IST
share
ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಕಾಂಗ್ರೆಸ್‌ ಗೆ ಮತ ನೀಡಿ: ಅಬ್ದುರ್ರಹ್ಮಾನ್ ಕೋಡಿಜಾಲ್

ಮಂಗಳೂರು: ದೇಶ ಪ್ರಜಾಪ್ರಭುತ್ವದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಮತ್ತು ದೇಶದ ಸಮಗ್ರ ಅಭಿವೃದ್ಧಿಗಾಗಿ ಪ್ರತಿಯೊಬ್ಬ ಪ್ರಜ್ಞಾವಂತ ಮತದಾರ ತಮ್ಮ ಅಮೂಲ್ಯವಾದ ಮತವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಿ ಗೆಲ್ಲಿಸಬೇಕೆಂದು ಕರ್ನಾಟಕ ರಾಜ್ಯ ವಕ್ಫ್ ಪರಿಷತ್ ಸದಸ್ಯರಾದ ಅಬ್ದುರ್ರಹ್ಮಾನ್ ಕೋಡಿಜಾಲ್ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ. ರಾಜ್ಯ ಸರಕಾರ ಪಂಚ ಗ್ಯಾರಂಟಿಗಳನ್ನು ನೀಡುವ ಮೂಲಕ ಪ್ರತಿಯೊಬ್ಬ ಬಡವನಿಗೆ, ಮಹಿಳೆಗೆ, ಯುವಕರಿಗೆ ಬಹಳಷ್ಟು ಸಹಾಯ ಮಾಡಿರುತ್ತದೆ. ಕೇಂದ್ರದಲ್ಲಿ ಕೂಡ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರ ಬಂದರೆ ದೇಶದ ಜನತೆಗೆ ಪಂಚ ಗ್ಯಾರಂಟಿಗಳನ್ನು ನೀಡುವುದಾಗಿ ಘೋಷಣೆ ಮಾಡಿರುತ್ತದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಜನತೆಗೆ ಯಾವುದೇ ಸಹಾಯ ಮಾಡದೆ ಬರೀ ಸುಳ್ಳು ಭರವಸೆಗಳನ್ನು ಮಾತ್ರ ನೀಡಿರುತ್ತದೆ. ಕೇವಲ ಶ್ರೀಮಂತರಿಗೆ ಮತ್ತು ಬಂಡವಾಳ ಶಾಹಿಗಳಿಗೆ ಮಾತ್ರ ಸಹಾಯ ಮಾಡಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಭಾರಿಗೆ ಪ್ರಧಾನಿಯೊಬ್ಬ ದ್ವೇಷ ಭಾಷಣ ಮಾಡುವ ಮೂಲಕ ಜನಾಂಗೀಯ ದ್ವೇಷವನ್ನು ಹರಡಲು ಪ್ರಧಾನಿ ನರೇಂದ್ರ ಮೋದಿ ಕಾರಣರಾಗಿರುತ್ತಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ. ಚುನಾವಣಾ ಬಾಂಡ್ ಮತ್ತು ಪ್ರಧಾನ ಮಂತ್ರಿ ಪರಿಹಾರ ಫಂಡ್ ಗಳ ಮೂಲಕ ಬಹಳ ದೊಡ್ಡ ಹಗರಣವನ್ನು ಕೂಡ ಬಿಜೆಪಿ ಸರಕಾರ ಮಾಡಿರುತ್ತದೆ ಎಂದು ಅವರು ಆರೋಪಿಸಿದ್ದಾರೆ.

ದಕ್ಷಿಣ ಕನ್ನಡದಿಂದ ಕಾಂಗ್ರೆಸ್ ಅಭ್ಯರ್ಥಿಯಾದ ಪದ್ಮರಾಜ್ ಆರ್ ಪೂಜಾರಿ ಓರ್ವ ಯುವ ನ್ಯಾಯವಾದಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಕೆಲಸ ಮಾಡುವ ಸರ್ವ ಜನಾಂಗದ ಪ್ರೀತಿಗೆ ಪಾತ್ರರಾದ ಅಭ್ಯರ್ಥಿಯಾಗಿರುತ್ತಾರೆ. ದಕ್ಷಿಣ ಕನ್ನಡದ ಪ್ರತಿಯೊಬ್ಬ ಪ್ರಜ್ಞಾವಂತ ಮತದಾರರು ಕೂಡ ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ನೀಡುವ ಮೂಲಕ ಪದ್ಮರಾಜ್ ಆರ್ ಪೂಜಾರಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕೆಂದು ಅವರು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Tags

CongressdemocracyConstitutionAbdurrahman Kodijal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X