Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. iPhone 18 ಸೀರೀಸ್ ಬಿಡುಗಡೆ ಬೆನ್ನಲ್ಲೇ...

iPhone 18 ಸೀರೀಸ್ ಬಿಡುಗಡೆ ಬೆನ್ನಲ್ಲೇ ಭಾರತದಲ್ಲಿ iPhone 17 ಬೆಲೆಯಲ್ಲಿ ಭಾರೀ ಏರಿಕೆ

ವಾರ್ತಾಭಾರತಿವಾರ್ತಾಭಾರತಿ10 Sept 2026 12:57 PM IST
share
iPhone 18 ಸೀರೀಸ್ ಬಿಡುಗಡೆ ಬೆನ್ನಲ್ಲೇ ಭಾರತದಲ್ಲಿ iPhone 17 ಬೆಲೆಯಲ್ಲಿ ಭಾರೀ ಏರಿಕೆ

iPhone 17 Pro ಮತ್ತು iPhone 17 Pro Max ಮಾಡೆಲ್ ಳನ್ನು Apple ಸ್ಥಗಿತಗೊಳಿಸಿದೆ.

--

ಈ ವರ್ಷದ iPhone 18 ಸೀರೀಸ್‌ ಬಿಡುಗಡೆಯಾದ ಬೆನ್ನಲ್ಲೇ Apple ತನ್ನ iPhone 17 ಬೆಲೆಯನ್ನು ಭಾರತದಲ್ಲಿ ಶೇ 20ರಷ್ಟು ಹೆಚ್ಚಿಸಿದೆ. 82,900 ರೂ.ಗೆ ಭಾರತದಲ್ಲಿ ಬಿಡುಗಡೆಯಾಗಿದ್ದ iPhone 17 ಫೋನ್ ಈಗ 99,900 ರೂ. ಗೆ ಮಾರಾಟವಾಗುತ್ತಿದೆ. ಅಂದರೆ ಫೋನ್ ಗೆ 17,000 ರೂ. ರಷ್ಟು ಭಾರೀ ಏರಿಕೆಯಾಗಿದೆ. ಅದೇ ರೀತಿ iPhone Air ಮೊದಲು 1,19,900 ರೂ. ಬೆಲೆಗೆ ಸಿಗುತ್ತಿತ್ತು. ಇದೀಗ 30,000 ರೂ. ಹೆಚ್ಚಿಸಿದ ಕಾರಣ ಬೆಲೆ 1,49,900 ರೂ. ಗೆ ತಲುಪಿದೆ.

ಸೆಪ್ಟೆಂಬರ್ 9ರ ‘ಸರ್ಪ್ರೈಸ್ ಆಂಡ್ ಶೈನ್’ ಕಾರ್ಯಕ್ರಮದ ಸಂದರ್ಭದಲ್ಲಿ iPhone 18 Pro ಸೀರೀಸ್ ಮತ್ತು Apple ನ ಮೊದಲ ಮಡಿಸಬಹುದಾದ ಫೋನ್ iPhone Duo ಅನ್ನು ಬುಧವಾರ ಬಿಡುಗಡೆ ಮಾಡಿದ ಕೆಲವೇ ನಿಮಿಷಗಳಲ್ಲಿ ಬೆಲೆ ಏರಿಕೆಯಾಗಿದೆ. iPhone 18 ನ ಮೂಲ ಮಾಡೆಲ್ ಅನ್ನು ಮತ್ತು iPhone Air ನ ನಂತರದ ಮಾಡೆಲ್ ಅನ್ನು ಇನ್ನೂ ಬಿಡುಗಡೆ ಮಾಡಿಲ್ಲ.

iPhone 18 ಮೂಲ ಮಾಡೆಲ್ ಮತ್ತು iPhone Air ಅನ್ನು 2027ರ ಮಧ್ಯಭಾಗದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಸದ್ಯದ ಮಟ್ಟಿಗೆ iPhone 17 ಫೋನ್ Apple ನ ಅತ್ಯುತ್ತಮ ಮಾರಾಟವಾಗುತ್ತಿರುವ ಮಾಡೆಲ್ ಆಗಿದೆ. ಇಡೀ iPhone 17 ಸೀರೀಸ್ ಅದರ ಮೊದಲ ವರ್ಷದ ಮಾರಾಟದಲ್ಲಿ 170 ಶತಕೋಟಿ ಡಾಲರ್ ಗಿಂತ ಹೆಚ್ಚು ಗಳಿಸಿದೆ ಎಂದು ವರದಿಯಾಗಿದೆ.

iPhone 18 ನ ಮೂಲ ಮಾಡೆಲ್ ತರದೆ ಇರುವುದರಿಂದ ಖರೀದಿದಾರರು ಮತ್ತೆ ತಮ್ಮ ಮುಂದಿನ ಖರೀದಿ ಅಥವಾ ಅಪ್ಗ್ರೇಡ್ಗಾಗಿ iPhone 17 ಮೂಲ ಮಾಡೆಲ್ ಅನ್ನೇ ಆಯ್ಕೆ ಮಾಡುತ್ತಾರೆ. iPhone 17 ಪ್ರೊ ಮತ್ತು iPhone 17 ಪ್ರೊ ಮ್ಯಾಕ್ಸ್ ಮಾಡೆಲ್ಗಳನ್ನೂ ಸಹ ಸ್ಥಗಿತಗೊಳಿಸಲಾಗಿದೆ.

ಮೆಮೊರಿ ಕೊರತೆಯಿಂದಾಗಿ ಸ್ಮಾರ್ಟ್ಫೋನ್ ಬೆಲೆಗಳನ್ನು ಹೆಚ್ಚಿಸುತ್ತಿರುವ ಆಂಡ್ರಾಯ್ಡ್ ಕಂಪನಿಗಳ ಸಾಲಿಗೆ ಈಗ Apple ಕೂಡ ಸೇರಿದೆ. ಭಾರತದಲ್ಲಿ Apple ನ ಹೊಸ iPhone ಸಾಧನಗಳ ಬೆಲೆಗಳು ಅಮೆರಿಕಕ್ಕಿಂತ ಗಮನಾರ್ಹವಾಗಿ ಹೆಚ್ಚಿದೆ. iPhone 17 ಪ್ರೊ ಅನ್ನು 1,34,900 ರೂ. ಮತ್ತು iPhone 17 ಪ್ರೊ ಮ್ಯಾಕ್ಸ್ ಅನ್ನು 1,49,900 ರೂ. ಬೆಲೆಗೆ ಬಿಡುಗಡೆ ಮಾಡಲಾಗಿತ್ತು. ಇದೀಗ ಎರಡರ ಬೆಲೆ ಸುಮಾರು 30,000 ರೂ. ನಷ್ಟು ಏರಿಕೆಯಾಗಿದೆ.

Tags

iPhone 18 duoiPhone 17Apple
share
ವಾರ್ತಾಭಾರತಿ
ವಾರ್ತಾಭಾರತಿ
Next Story
X