Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಗದಗ
  4. ಮಹಾತ್ಮ ಗಾಂಧೀಜಿ, ಲಾಲ್ ಬಹುದ್ದೂರ್...

ಮಹಾತ್ಮ ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತ್ರಿ ಸಂದೇಶಗಳನ್ನು ಅಳವಡಿಸಿಕೊಳ್ಳಬೇಕು : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ

ವಾರ್ತಾಭಾರತಿವಾರ್ತಾಭಾರತಿ2 Oct 2025 1:03 PM IST
share
ಮಹಾತ್ಮ ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತ್ರಿ ಸಂದೇಶಗಳನ್ನು ಅಳವಡಿಸಿಕೊಳ್ಳಬೇಕು : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ

ಗದಗ : ಮಹಾತ್ಮ ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಸಂದೇಶವನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೋಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅವರು ಹೇಳಿದರು.

ನಗರದ ಗಾಂಧೀ ಸರ್ಕಲ್ ಹತ್ತಿರ ಗುರುವಾರ ಜಿಲ್ಲಾಡಳಿತ,ಗದಗ-ಬೆಟಗೇರಿ ನಗರಸಭೆ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು ಅವರು ಮಾತನಾಡಿದರು.

ಇದೇ ಸಂಭರ್ದದಲ್ಲಿ ಸ್ವಚ್ಚತಾ ಹೀ ಸೇವಾ ಹಾಗೂ ನಮಸ್ತೆ ಅಭಿಯಾನದಡಿಯಲ್ಲಿ ಗುರುತಿಸಲಾದ ಸೆಪ್ಟಿಕ್ ಟ್ಯಾಂಕ್ ಮತ್ತು ಸೀವರ್ ಸ್ವಚ್ಚತಾ ಕೆಲಸಗಾರರಿಗೆ ಸುರಕ್ಷಾ ಕಿಟ್‌ಗಳನ್ನು ಹಾಗೂ ಆಯುಷ್ಮಾನ್ ಭಾರತ್ ಕಾರ್ಡಗಳನ್ನು ವಿತರಿಸಿ ನಗರದ ಸ್ವಚ್ಚತೆ ಕಾರ್ಯದಲ್ಲಿ ಸ್ವಚ್ಚತಾ ಕೆಲಸಗಾರರ ಪಾತ್ರ ಮಹತ್ವದಾಗಿದ್ದು ಈ ನಿಟ್ಟಿನಲ್ಲಿ ನಗರದ ಎಲ್ಲಾ ಪೌರಕಾರ್ಮಿಕರು ನಗರಸಭೆಯಿಂದ ವಿತರಿಸಲಾಗುವ ಸುರಕ್ಷಾ ಕಿಟ್‌ಗಳನ್ನು ಧರಿಸಿಕೊಂಡು ಕೆಲಸ ಮಾಡವಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಸೂಚಿಸಿದರು.ಇದೇ ಸಚಿದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಉದ್ಯಾನದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನ ನೀಡಿದರು.

ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ.ಕೆ.ಆರ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಬಸವನಗೌಡ ಕೊಟೂರು, ನಗರಸಭೆ ಪೌರಾಯುಕ್ತ ರಾಜಾರಾಮ ಎಸ್ ಪವಾರ, ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕಾರ್ಯ ಪಾಲಕ ಅಭಿಯಂತರ ಜಗದೀಶ ಹೊಸಮನಿ, ಅಧಿಕಾರಿಗಳಾದ ಬಸವರಾಜ ಬಳ್ಳಾರಿ, ಆನಂದ ಬದಿ, ಎಚ್ ಎ ಬಂಡಿವಡ್ಡರ ಸೇರಿದಂತೆ ೆ ಸಿಬ್ಬಂಧಿ ವರ್ಗದವರು ಹಾಗೂ ಎನ್.ಸಿ.ಸಿ ವಿಧ್ಯಾರ್ಥಿಗಳು, ನಗರಸಭೆ ಕಮ್ಯೂನಿಟಿ ಮೊಬಲ್ಶೆಜರ್‌ಗಳು, ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X