Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಗದಗ
  4. Gadag | 5 ಲಕ್ಷ ರೂ. ಲಂಚ ಪಡೆಯುತ್ತಿದ್ದ...

Gadag | 5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಆರೋಪ: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ21 Feb 2026 3:49 PM IST
share
Gadag | 5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಆರೋಪ: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಪೊಲೀಸ್ ವಶಕ್ಕೆ

ಗದಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿ ಇಬ್ಬರು ಆಪ್ತ ಸಹಾಯಕರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ವರದಿಯಾಗಿದೆ.

ಗದಗ ಜಿಲ್ಲೆಯ ಚಿಂಚಿಲಿಯ ಗುತ್ತಿಗೆದಾರ ವಿಜಯ್ ಪೂಜಾರ ಎಂಬವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ವಶಕ್ಕೆ ಪಡೆದಿದ್ದಾರೆ.

ರಸ್ತೆ ಕಾಮಗಾರಿವೊಂದಕ್ಕೆ ಸಂಬಂಧಿಸಿದಂತೆ ಬಿಲ್ ಮಂಜೂರು ಮಾಡಲು ಶಾಸಕ ಚಂದ್ರು ಲಮಾಣಿ ಅವರು ಗುತ್ತಿಗೆದಾರ ವಿಜಯ ಪೂಜಾರ ಎಂಬವರಿಂದ ಒಟ್ಟು 11 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶನಿವಾರ ಮುಂಗಡವಾಗಿ 5 ಲಕ್ಷ ರೂ.ವನ್ನು ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶಾಸಕರನ್ನು ವಶಕ್ಕೆ ಪಡೆದಿದ್ದಾರೆ.

ಶಾಸಕ ಚಂದ್ರು ಲಮಾಣಿ ಜತೆಗೆ ಸರಕಾರಿ ಆಪ್ತ ಸಹಾಯಕ ಮಂಜುನಾಥ್ ವಾಲ್ಮೀಕಿ ಮತ್ತು ಖಾಸಗಿ ಆಪ್ತ ಸಹಾಯಕ ಗುರುನಾಯಕ್ ಅವರನ್ನೂ ವಶಕ್ಕೆ ಪಡೆಯಲಾಗಿದೆ.

ಲಕ್ಷ್ಮೇಶ್ವರ ಪಟ್ಟಣದದಲ್ಲಿ ಶಾಸಕರಿಗೆ ಸೇರಿದ ಬಾಲಾಜಿ ಆಸ್ಪತ್ರೆಯ ಮೇಲೆ ದಾಳಿ ನಡೆಸಿದ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ, ಆಸ್ಪತ್ರೆಯಲ್ಲಿರುವ ಪ್ರಮುಖ ದಾಖಲೆಗಳು ಹಾಗೂ ಅಕ್ರಮ ಆಸ್ತಿಪಾಸ್ತಿಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸುತ್ತಿದೆ. ಧಾರವಾಡ ಮತ್ತು ಗದಗ ಲೋಕಾಯುಕ್ತ ಪೊಲೀಸರ ಜಂಟಿ ಕಾರ್ಯಾಚರಣೆ ಮುಂದುವರಿದಿದೆ.

ಪ್ರಸ್ತುತ ಬಾಲಾಜಿ ಆಸ್ಪತ್ರೆ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಮೂವರು ಸಿಪಿಐ, ಮೂವರು ಪಿಎಸ್ಸೈ, 1 ಡಿಆರ್ ತುಕಡಿ, ಸೇರಿ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

Tags

BJPChandru LamaniLokayukta
share
ವಾರ್ತಾಭಾರತಿ
ವಾರ್ತಾಭಾರತಿ
Next Story
X