Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಗದಗ
  4. ಗದಗ | ತುಂಗಭ್ರದಾ ನದಿಯಲ್ಲಿ ಈಜಲು...

ಗದಗ | ತುಂಗಭ್ರದಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ8 March 2025 8:04 PM IST
share
ಗದಗ | ತುಂಗಭ್ರದಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನಾಪತ್ತೆ

ಗದಗ: ತುಂಗಭ್ರದಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನಾಪತ್ತೆಯಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸೇತುವೆ ಬಳಿ ನಡೆದಿದೆ. ಮದಲಗಟ್ಟಿ ಆಂಜನೇಯನ ದರ್ಶನ ಪಡೆದು ತುಂಗಭದ್ರಾ ನದಿಗೆ ಈಜಲು ತೆರಳಿದಾಗ ಈ‌ ಘಟನೆ ಜರುಗಿದೆ.

ಶರಣಪ್ಪ ಬಡಿಗೇರ್ (34) ಮಹೇಶ್ ಬಡಿಗೇರ್ (36) ಹಾಗೂ ಗುರುನಾಥ್ ಬಡಿಗೇರ್ (38) ಎಂಬವರು ನದಿಗೆ ಇಳಿದಾಗ ನಾಪತ್ತೆಯಾಗಿದ್ದು, ಒಟ್ಟು ಐವರು ಸ್ನೇಹಿತರು ಮದಲಗಟ್ಟಿ ಆಂಜನೇಯನ ದರ್ಶನ ಪಡೆಯಲು ಗದಗ ಜಿಲ್ಲೆ ಶಿರಹಟ್ಟಿಯಿಂದ ಬಂದಿದ್ದರು. ಈ ವೇಳೆ ದೇವರ ದರ್ಶನ ಪಡೆದು ಐವರಲ್ಲಿ ಮೂವರು ನದಿಗೆ ಈಜಲು ತೆರಳಿದಾಗ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಐವರಲ್ಲಿ ಓರ್ವನಾದ ಶರಣಪ್ಪ ಬಡಿಗೇರ್ ಹುಟ್ಟುಹಬ್ಬದ ಹಿನ್ನೆಲೆ, ಆಂಜನೇಯನ ದರ್ಶನ ಪಡೆಯಲು ಸ್ನೇಹಿತರೊಂದಿಗೆ ದೇವಸ್ಥಾ‌ನಕ್ಕೆ ಬಂದಿದ್ದರು‌ ಎನ್ನಲಾಗಿದೆ.

ಇತ್ತ ಮಹೇಶ್ ಬಡಿಗೇರ ಎಂಬಾತ ಈಜಲು ಬಾರದಿದ್ದರೂ ನದಿಗೆ ಇಳಿದಿದ್ದನು. ಈ ವೇಳೆ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಮಹೇಶ್ ನನ್ನ ರಕ್ಷಿಸಲು ಶರಣಪ್ಪ ಹಾಗೂ ಗುರುನಾಥ್ ಇವರಿಬ್ಬರೂ ರಕ್ಷಿಸಲು ತೆರಳಿದಾಗ, ಮೂವರು‌ ಸಹ ನದಿಯಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ಸದ್ಯ ನದಿಯಲ್ಲಿ ನಾಪತ್ತೆಯಾಗಿರುವ ಮೂವರಿಗಾಗಿ ಹುಡುಕಾಟ‌ ನಡೆಸಲಾಗುತ್ತಿದ್ದು, ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ನದಿಯಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ.

ವಿಜಯನಗರ ಜಿಲ್ಲೆ ಹೂವಿನ ಹಡಗಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದಿಂದಲೂ ಶೋಧಕಾರ್ಯ ಮುಂದುವರೆದಿದೆ. ಹೂವಿನಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Tags

gadaga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X