PHOTOS | ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ
ಮೈಸೂರಿನ ಕವಾಯತು ಮೈದಾನದಲ್ಲಿ ರವಿವಾರ ನಡೆದ ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು ಶುಭ ಹಾರೈಸಿದರು. ಗೃಹಸಚಿವ ಜಿ.ಪರಮೇಶ್ವರ್, ಸಚಿವರಾದ ಎಚ್.ಸಿ.ಮಹದೇವಪ್ಪ, ವೆಂಕಟೇಶ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ಉಪಸ್ಥಿತರಿದ್ದರು.
Next Story












