PHOTOS | ರಾಜ್ಯಾದ್ಯಂತ ‘ಸಂವಿಧಾನ ಪೀಠಿಕೆ ಓದು’
ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೃಹತ್ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಸೆ.16) ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿದರು.
Delete Edit 
ತಮಟೆ ಕರ್ನಾಟಕ ಹಾಗು ಬಹುತ್ವ ಕರ್ನಾಟಕ ಸದಸ್ಯರು ಪೀಠಿಕೆ ಓದು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.