Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ವಕಾಲಿಕ ಮಟ್ಟ ತಲುಪಿದ ಚಿನ್ನದ ದರ;...

ಸರ್ವಕಾಲಿಕ ಮಟ್ಟ ತಲುಪಿದ ಚಿನ್ನದ ದರ; ಹೂಡಿಕೆ ಬಗ್ಗೆ ತಜ್ಞರು ಹೇಳುವುದೇನು?

ವಾರ್ತಾಭಾರತಿವಾರ್ತಾಭಾರತಿ2 Oct 2025 7:56 AM IST
share
ಸರ್ವಕಾಲಿಕ ಮಟ್ಟ ತಲುಪಿದ ಚಿನ್ನದ ದರ; ಹೂಡಿಕೆ ಬಗ್ಗೆ ತಜ್ಞರು ಹೇಳುವುದೇನು?

ಹೊಸದಿಲ್ಲಿ: ಭಾರತದಲ್ಲಿ ಚಿನ್ನದ ದರ ಅ.1ರಂದು ಸರ್ವಕಾಲಿಕ ದಾಖಲೆ ಮಟ್ಟವನ್ನು ತಲುಪಿದ್ದು, 10 ಗ್ರಾಂ ಚಿನ್ನದ ಬೆಲೆ 1.17 ಲಕ್ಷ ರೂಪಾಯಿಗೆ ಏರಿದೆ. ರಾಷ್ಟ್ರ ರಾಜಧಾನಿಯಲ್ಲಿ ಶೇಕಡ 99.9 ಪರಿಶುದ್ಧತೆಯ ಪ್ರತಿ ಹತ್ತು ಗ್ರಾಂ ಚಿನ್ನದ ದರ 1,100 ಹೆಚ್ಚಳ ಕಂಡು 10 ಗ್ರಾಂಗೆ 1.21 ಲಕ್ಷ ರೂಪಾಯಿ ತಲುಪಿದ್ದಾಗಿ ಅಖಿಲ ಭಾರತ ಸರಾಫ್ ಅಸೋಸಿಯೇಶನ್ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.

ಅಮೆರಿಕ ಸರ್ಕಾರದ ಫೆಡರಲ್ ಬಜೆಟ್ ಗೆ ಅಲ್ಲಿನ ಸದನದಲ್ಲಿ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ಅಮೆರಿಕ ಸರ್ಕಾರ 'ಶಟ್‌ಡೌನ್' ಘೋಷಿಸಿದ ಬೆನ್ನಲ್ಲೇ ದರ ಗಗನಮುಖಿಯಾಗಿದೆ. ಅಮೆರಿಕ ಸರ್ಕಾರದ ನಿರ್ಧಾರದಿಂದ ಹಲವು ಮಂದಿ ಸರ್ಕಾರಿ ಉದ್ಯೋಗ ಕಳೆದುಕೊಂಡಿದ್ದು, ವಿಮಾನಯಾನ ಕಡಿಮೆಯಾಗಿದೆ. ವೈಜ್ಞಾನಿಕ ಸಂಶೋಧನೆಗಳು ಸ್ಥಗಿತಗೊಂಡಿದ್ದು, ಅಮೆರಿಕದ ಸೇನೆಗೂ ವೇತನ ತಡೆಹಿಡಿಯಲಾಗಿದೆ.

ಏತನ್ಮಧ್ಯೆ ದೀಪಾವಳಿ ಸಂದರ್ಭದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಬಹುದೇ ಎಂಬ ಆತಂಕ ಭಾರತೀಯ ಗ್ರಾಹಕರಲ್ಲಿದೆ. "ಅಮೆರಿಕದಲ್ಲಿ ನಿರೀಕ್ಷಿತ ಬಡ್ಡಿದರ ಕಡಿತದಂಥ ಜಾಗತಿಕ ಅಂಶಗಳು, ಹಬ್ಬದ ಬೇಡಿಕೆ, ಭೌಗೋಳಿಕ- ರಾಜಕೀಯ ಅನಿಶ್ಚಿತತೆಗಳ ಕಾರಣದಿಂದ ಭಾರತದಲ್ಲಿ ಚಿನ್ನದ ದರ ಗಗನಮುಖಿಯಾಗಿದೆ" ಎಂದು ಇಂಡ್‌ಮನಿ (INDmoney) ಉಪಾಧ್ಯಕ್ಷ ಮಾಯಾಂಕ್ ಮಿಶ್ರಾ ವಿಶ್ಲೇಷಿಸಿದ್ದಾರೆ.

ಜಾಗತಿಕ ಅಸ್ಥಿರತೆ ಮುಂದುವರಿದರೆ ದರ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಬೆಲೆ ಚಂಚಲವಾಗಿರುವ ಹಿನ್ನೆಲೆಯಲ್ಲಿ ಅಲ್ಪಾವಧಿ ಹೂಡಿಕೆ ಬೇಡ ಎಂದು ಅವರು ಸಲಹೆ ಮಾಡಿದ್ದಾರೆ. ಚಿನ್ನಕ್ಕೆ ಎಲ್ಲ ಅನಿಶ್ಚಿತತೆಗಳನ್ನೂ ಮೀರುವ ಸಾಮಥ್ರ್ಯ ಇದ್ದರೂ, ಅಲ್ಪಾವಧಿಯಲ್ಲಿ ಪ್ರತಿಫಲ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X