Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಹನೀಫ್ ಪುತ್ತೂರಿಗೆ ಯು.ಎ.ಇ.ಯ ʼಅಲ್ ಖೈರ್...

ಹನೀಫ್ ಪುತ್ತೂರಿಗೆ ಯು.ಎ.ಇ.ಯ ʼಅಲ್ ಖೈರ್ ಸ್ವಯಂ ಸೇವಕ ಪ್ರಶಸ್ತಿ 2024ʼ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ11 Feb 2024 8:38 PM IST
share
ಹನೀಫ್ ಪುತ್ತೂರಿಗೆ ಯು.ಎ.ಇ.ಯ ʼಅಲ್ ಖೈರ್ ಸ್ವಯಂ ಸೇವಕ ಪ್ರಶಸ್ತಿ 2024ʼ ಪ್ರದಾನ

ದುಬೈ: ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಎಂಟನೇ ಪ್ರಶಸ್ತಿ ಪ್ರದಾನ ಸಮಾರಂಭವು ಹಟ್ಟಾ ಹನಿ ಬೀ ಗಾರ್ಡನ್, ದುಬೈನಲ್ಲಿ ನಡೆಯಿತು.

ರಾಸ್ ಅಲ್ ಖೈಮಾದ ನಾಗರಿಕ ವಿಮಾನಯಾನ ವಿಭಾಗದ ಅಧ್ಯಕ್ಷ ಹಾಗೂ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಅಧ್ಯಕ್ಷರಾದ ಇಂಜಿನಿಯರ್ ಶೇಖ್ ಸಲೇಮ್ ಬಿನ್ ಸುಲ್ತಾನ್ ಅಲ್ ಖಾಸಿಮಿ ಅವರು ಈ ವರ್ಷ ಆಯ್ಕೆಗೊಂಡ ಸ್ವಯಂಸೇವಕರಿಗೆ ಮಾನ್ಯತೆ ಮತ್ತು ಮೆಚ್ಚುಗೆಯ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಿದರು.

ಹಟ್ಟಾ ಹನಿ ಬೀ ಗಾರ್ಡನ್ ನಲ್ಲಿ ನಡೆದ ಸರಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಡೆಪ್ಯೂಟಿ ಚೇರ್ಮನ್ ಫಿರಾಸ್ ಅಝೀಝ್ ಬಿನ್ ದರ್ವಿಶ್ ಹಾಗೂ ಸಂಸ್ಥೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂಜಿನಿಯರ್ ಶೇಖ್ ಸಲೇಮ್ ಬಿನ್ ಸುಲ್ತಾನ್ ಅಲ್ ಖಾಸಿಮಿ ಮಾತನಾಡಿ, ಸಾಮಾಜಿಕ ಸ್ವಯಂಸೇವಕತ್ವದ ಪ್ರಾಮುಖ್ಯತೆ ಮತ್ತು ಪ್ರಯೋಜನಗಳನ್ನು ವಿವರಿಸಿ, ಸಮಾಜ ಸೇವೆಯು ಸಮಾಜದ ಐಕ್ಯತೆಯನ್ನು ಭದ್ರಪಡಿಸುತ್ತದೆ ಎಂದು ಹೇಳಿದರು.

ಫಿರಾಸ್ ಅಝೀಝ್ ಬಿನ್ ದರ್ವಿಶ್ ಸ್ವಯಂಸೇವಕತ್ವದ ಅಪಾರ ಪ್ರಾಮುಖ್ಯತೆಯನ್ನು ಪ್ರತಿಪಾದಿಸಿದರಲ್ಲದೆ ಇದು ಉದಾತ್ತ ಮಾನವೀಯ ಮೌಲ್ಯ ಮತ್ತು ಸಮಾಜದ ಪ್ರಗತಿ ಮತ್ತು ಅಭಿವೃದ್ಧಿಗೆ ಅಗತ್ಯವಾದ ಆಧಾರ ಸ್ತಂಭಗಳಲ್ಲಿ ಒಂದಾಗಿದೆ ಎಂದು ಹೇಳಿದರು, ಇದಕ್ಕಾಗಿ ಶ್ರಮಿಸುತ್ತಿರುವ ಸಾಮಾಜಿಕ ಕಾರ್ಯಕರ್ತರನ್ನು ಅಭಿನಂದಿಸಿದರು.

ಈ ವರ್ಷ ಯು.ಎ.ಇ.ಯ 50 ಜನರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಇದರಲ್ಲಿ 47 ಮಂದಿ ಯು.ಎ.ಇ ನಾಗರಿಕರಾದರೆ ಮೂವರು ಹೊರ ದೇಶದವರನ್ನು ಗುರುತಿಸಲಾಗಿತ್ತು. ಇದರಲ್ಲಿ ಪುತ್ತೂರಿನ ಮಹಮ್ಮದ್ ಹನೀಫ್ ಒಬ್ಬರು ಮಾತ್ರ ಭಾರತದವರು.

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಅಬ್ಬಾಸ್ ಹಾಜಿ ಅವರ ಪುತ್ರ ಮಹಮ್ಮದ್ ಹನೀಫ್, ಪುತ್ತೂರು ಆಸುಪಾಸಿನಲ್ಲಿ ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಇದರ ಸಹಯೋಗದೊಂದಿಗೆ ಗ್ರಾಮೀಣ ಮಕ್ಕಳಿಗಾಗಿ ಕಾರ್ಯಾಚರಿಸುತ್ತಿರುವ ಉಚಿತ ಕಂಪ್ಯೂಟರ್ ಬಸ್ – ಕ್ಲಾಸ್ ಆನ್ ವೀಲ್ಸ್ ಇದರ ಸಂಸ್ಥಾಪಕರು, ಮಂಗಳೂರಿನ ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಇದರ ಎನ್.ಆರ್.ಐ ಟ್ರಸ್ಟೀ ಹಾಗೂ ಸುದ್ದಿ ಸಮೂಹ ಸಂಸ್ಥೆಗಳ ತಾಂತ್ರಿಕ ನಿರ್ದೇಶರ್ಕರಾಗಿಯು ಸೇವೆ ಸಲ್ಲಿಸುತ್ತಿದ್ದಾರೆ.

ಸದ್ಯ ಯು.ಎ.ಇ ಯ ಯೂನಿವರ್ಸಿಟಿ ಆಫ್ ದುಬೈ ಇದರ ಐಟಿ ಮ್ಯಾನೇಜರ್ ಹಾಗೂ ಮಹಮ್ಮದ್ ಬಿನ್ ರಾಶೀದ್ ಬಾಹ್ಯಾಕಾಶ ಸಂಸ್ಥೆಯಲ್ಲಿ ಕ್ಲೌಡ್ ಆ್ಯಂಡ್ ಇನ್ಫ್ರಾಸ್ಟ್ರಕ್ಚರ್ ಮ್ಯಾನೇಜರಾಗಿ ಉದ್ಯೋಗದಲ್ಲಿರುವ ಅವರು ಯು.ಎ.ಇ ಗೋಲ್ಡನ್ ವೀಸಾ ಹೊಂದಿರುತ್ತಾರೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X