Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ | ʼವಿದ್ಯಾರ್ಥಿ ಸಾಕರ್ ಲೀಗ್-...

ದುಬೈ | ʼವಿದ್ಯಾರ್ಥಿ ಸಾಕರ್ ಲೀಗ್- 2025ʼ : ಲಾಂಛನ ಅನಾವರಣ

ವಾರ್ತಾಭಾರತಿವಾರ್ತಾಭಾರತಿ28 Feb 2025 10:58 PM IST
share
ದುಬೈ | ʼವಿದ್ಯಾರ್ಥಿ ಸಾಕರ್ ಲೀಗ್- 2025ʼ : ಲಾಂಛನ ಅನಾವರಣ

ಯುಎಇ : ದುಬೈ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಬಹು ನಿರೀಕ್ಷಿತ ಅಂಡರ್-17 ʼವಿದ್ಯಾರ್ಥಿ ಸಾಕರ್ ಲೀಗ್ -2025ʼ(Student Soccer League 2025) ಏಪ್ರಿಲ್ 20ರಂದು ನಡೆಯಲಿದೆ. ಲೀಗ್‌ಗೆ ಪೂರ್ವಭಾವಿಯಾಗಿ ಲಾಂಛನ ಬಿಡುಗಡೆ ದುಬೈನ ಪುಲ್ಮನ್ ಹೋಟೆಲ್ ಮತ್ತು ರೆಸಾರ್ಟ್‌ನಲ್ಲಿ ನಡೆಯಿತು.

ಕೇರಳ ಬ್ಲಾಸ್ಟರ್ಸ್ ತಂಡದ ಮಾಜಿ ಕೋಚ್ ಇವಾನ್ ವುಕೊಮಾನೋವಿಕ್ ಅವರು ಲೀಗ್‌ನ ಅಧಿಕೃತ ಲಾಂಛನವನ್ನು ಅನಾವರಣಗೊಳಿಸಿದರು. ಖಲೀಫಾ ಅಬ್ದುಲ್ಲಾ ಎಸ್ಸಾ ಒಬೈದ್ ಅಲ್ಹೆಬ್ಸಿ ಪಂದ್ಯದ ವಿಶೇಷ ಪ್ರಚಾರದ ವೀಡಿಯೊ ಬಿಡುಗಡೆ ಮಾಡಿದರು. ಆಲ್ಫಿಯಾ ಜೇಮ್ಸ್ ಅಧಿಕೃತವಾಗಿ ಲೀಗ್ ಫ್ಲೈಯರ್ ಬಿಡುಗಡೆ ಗೊಳಿಸಿದರು. ಪಂದ್ಯದ ವೇಳಾಪಟ್ಟಿ ಮತ್ತು ಭಾಗವಹಿಸುವ ತಂಡಗಳ ಬಗ್ಗೆ ವಿವರಿಸಿದರು.

ಖ್ಯಾತ ನಟಿ ಅತುಲ್ಯ ದೇವ್ ಅವರು ಪಂದ್ಯದ ಚೆಂಡನ್ನು ಅನಾವರಣಗೊಳಿಸಿದರು. ಒಮರ್ ಅಲ್ ಮರ್ಝೂಕಿ ಸೇರಿದಂತೆ ಹಲವಾರು ಗಣ್ಯರು ಈ ವೇಳೆ ಉಪಸ್ಥಿತರಿದ್ದರು. ಹೆಸರಾಂತ ರೇಡಿಯೋ ಜಾಕಿ ಅರ್ಫಾಝ್ ಇಕ್ಬಾಲ್ ಈ ವೇಳೆ ಸ್ವಾಗತಿಸಿ, ನಿರೂಪಿಸಿದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಇಸ್ಮಾಯಿಲ್ ಮೂಳೂರು: +971 50 786 8853 | ಅಬಿದ್ ಕೆ: +971 55 144 2020 | ಮುಹಮ್ಮದ್ ಶಫಿ: +971 55 450 5431














share
ವಾರ್ತಾಭಾರತಿ
ವಾರ್ತಾಭಾರತಿ
Next Story
X