Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: SKSSF UAE ವತಿಯಿಂದ ಬೃಹತ್ ರಕ್ತ...

ದುಬೈ: SKSSF UAE ವತಿಯಿಂದ ಬೃಹತ್ ರಕ್ತ ದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ20 Oct 2025 8:23 PM IST
share
ದುಬೈ: SKSSF UAE ವತಿಯಿಂದ ಬೃಹತ್ ರಕ್ತ ದಾನ ಶಿಬಿರ

ದುಬೈ: SKSSF ವಿಖಾಯಾ ಕರ್ನಾಟಕ UAE ಸಮಿತಿ ವತಿಯಿಂದ ಮರ್ಹೂಂ ಅಬ್ದುಲ್ ರಹ್ಮಾನ್ ಕೊಳ್ತಮಜಲ್ ಹಾಗು ಶತಮಾನದತ್ತ ಸಮಸ್ತ ಪ್ರಚಾರದ ಭಾಗವಾಗಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಶಿಬಿರದಲ್ಲಿ ಯು ಎ ಇ ಯ ವಿವಿಧ ಎಮಿರೇಟ್ಸ್ ಗಳಿಂದ ಸುಮಾರು ಇನ್ನೂರರಷ್ಟು ರಕ್ತ ದಾನಿಗಳು ಭಾಗವಹಿಸಿ ರಕ್ತದಾನ ಮಾಡಿದರು.

ಶಿಬಿರವನ್ನು ಉದ್ಘಾಟಿಸಿದ SKSSF ಯು.ಎ.ಇ ಸಮಿತಿ ಅಧ್ಯಕ್ಷರಾದ ಸಯ್ಯಿದ್ ಅಸ್ಕರ್ ಅಲಿ ತಂಙಳ್ ರವರು ಮಾತನಾಡುತ್ತಾ , ರಕ್ತದಾನವು ಬಹು ಪುಣ್ಯ ದಾಯಕ ಕಾರ್ಯವಾಗಿದ್ದು ಅದೆಷ್ಟೋ ಜೀವಗಳನ್ನು ರಕ್ಷಿಸುವಲ್ಲಿ ಸಹಕಾರಿಯಾಗಲಿದೆ. ಅಲ್ಲದೆ ಓರ್ವ ರಕ್ತದಾನಿ ರಕ್ತದಾನದಿಂದ ಆತ ಸ್ವಯಂ ಆರೋಗ್ಯವಂತನಾಗುತ್ತಾನೆ ಎನ್ನುತ್ತಾ ವಿಖಾಯ ಕಳೆದ ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಸಾಮಾಜಿಕ ಕಾರ್ಯಗಳನ್ನು ಪ್ರಶಂಸಿಸಿ ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅನಿವಾಸಿ ಉದ್ಯಮಿ , ಕೆ ಐ ಸಿ ಜಿ ಸಿ ಸಿ ಅಧ್ಯಕ್ಷರಾದ ಹಾಜಿ ಅಶ್ರಫ್ ಷಾ ಮಾಂತೂರ್ ರವರು ಶುಭ ಹಾರೈಸಿ ಮಾತನಾಡುತ್ತಾ , ರಕ್ತದಾನದಿಂದ ಓರ್ವ ವ್ಯಕ್ತಿಯ ಹಲವಾರು ರೋಗಗಳಿಂದ ಮುಕ್ತನಾಗುತ್ತಾನೆ. ಅಲ್ಲದೆ ಓರ್ವ ವ್ಯಕ್ತಿಯ ಜೀವರಕ್ಷಕನಾಗುತ್ತಾನೆ. ಇಂತಹ ಅಭೂತ ಪೂರ್ವ ಕಾರ್ಯಕ್ರಮವನ್ನು ಆಯೋಜಿಸಿದ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡವು ಅಭಿನಂಧನಾರ್ಹವಾ ಗಿದ್ದು, ಕೊರೋನಾ ಸಂದರ್ಭದಲ್ಲಿ ತಾವು ಈ ಸಮಾಜಕ್ಕೆ ನೀಡಿದ ಕೊಡುಗೆ ಪ್ರಶಂಸನೀಯ ವಾಗಿದ್ದು , ಅಂದು ಕೂಡ ತಾವು ಜೀವರಕ್ಷರಾಗಿ ಕಾರ್ಯನಿರ್ವಹಿಸಿದ್ದು ಮುಂದೆಯೂ ಸಮಾಜಮುಖಿ ಕಾರ್ಯಗಳೊಂದಿಗೆ ಮುನ್ನಡೆಯುವಂತೆ ಶುಭ ಹಾರೈಸಿದರು.

ಹಿದಾಯತ್ ಅಡ್ಡೂರ್ ಅವರು ಶುಭ ಹಾರೈಸಿ ಮಾತನಾಡುತ್ತಾ, ಅನಿವಾಸಿಗೆಳೆಡೆಯಲ್ಲಿ ತಾವು ನೀಡುತ್ತಿರುವ ಸೇವೆಯು ಅವರ್ಣನೀಯವಾಗಿದ್ದು ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಮಾದರಿಯಾಗಿ ಗುರುತಿಸಿ ಕೊಂಡಿರುತ್ತೀರಿ. ರಕ್ತದಾನದಿಂದ ಓರ್ವ ವ್ಯಕ್ತಿಯ ದೇಹ ಮನಸ್ಸು ಆರೋಗ್ಯಯುತವಾಗಿರಲು ಸಾಧ್ಯವಾಗುತ್ತದೆ ಮತ್ತು ಇನ್ನೊಂದು ಜೀವವನ್ನು ರಕ್ಷಿಸಲು ಸಹಕಾರಿಯಾಗುತ್ತದೆ ಎನ್ನುತ್ತಾ ವಿಖಾಯ ಸಮಿತಿಯ ಕಾರ್ಯಕ್ರಮಗಳನ್ನು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ಹಾಜಿ ಶಂಸುದ್ದೀನ್ ಸೂರಲ್ಪಡಿ (ಅಧ್ಯಕ್ಷರು, SKSSF ಶಾರ್ಜಾ), ಶರೀಫ್ ಕೊಡಿನೀರ್ (ಕಾರ್ಯದರ್ಶಿ, SKSSF ಶಾರ್ಜಾ), ರಫೀಕ್ ಸುರತ್ಕಲ್ (ಉಪಾಧ್ಯಕ್ಷರು, SKSSF ಶಾರ್ಜಾ), ಸಾಜಿದ್ ಬಜ್ಪೆ (ಉಪಾಧ್ಯಕ್ಷರು, SKSSF ಶಾರ್ಜಾ), ಅಲಿ ಹಸನ್ ಪೈಝಿ(ಅಧ್ಯಕ್ಷರು SKSSF ದುಬೈ) , ಇಬ್ರಾಹೀಂ ಆತೂರು (ಉಪಾಧ್ಯಕ್ಷರು SKSSF ದುಬೈ), ಬದ್ರುಲ್ ಮುನೀರ್ ಫೈಝಿ (ಉಪಾಧ್ಯಕ್ಷರು SKSSF ದುಬೈ), ಅನ್ವರ್ ಮನಿಲಾ (ಅಧ್ಯಕ್ಷರು, SKSSF ವಿಖಾಯಾ ಯು.ಎ.ಇ), ನಿಝಾಮ್ ತೋಡಾರ್ (ಕನ್ವೀನರ್, SKSSF ವಿಖಾಯಾ ಯು.ಎ.ಇ), ಹಾಜಿ ಮೊಹಿಯುದ್ದೀನ್ ಕುಟ್ಟಿ ದಿಬ್ಬಾ (ಅಧ್ಯಕ್ಷರು, KIC ಯು.ಎ.ಇ), ಶಾಫಿ ಹಾಜಿ ಪೆರುವಾಯಿ (ಕೋಶಾಧಿಕಾರಿ, SKSSF ಅಬುಧಾಬಿ), ಶರೀಫ್ ಕಾವು (ಅಧ್ಯಕ್ಷರು, ನೂರುಲ್ ಹುದಾ ಯು.ಎ.ಇ), ನಾಸೀರ್ ನಂದಾವರ (ಉದ್ಯಮಿ ದುಬೈ), ಶಕೂರ್ ಮನಿಲಾ (ಉದ್ಯಮಿ ದುಬೈ), ಸಮದ್ ಬಿರಾಳಿ, ಮೂಸಾ ಪೆರುವಾಯಿ (ಉದ್ಯಮಿ ದುಬೈ), ಹಮೀದ್ ಮುಸ್ಲಿಯಾರ್ ನೀರ್ಕಜೆ ಉಸ್ತಾದ್ ಕರೀಂ ದಾರಿಮಿ ಹಾಗೂ ಉಸ್ತಾದ್ ಸಿರಾಜುದ್ದೀನ್ ಫೈಝಿ ಬದ್ರುಲ್ ಮುನೀರ್ ಫೈಝಿ (ಉಪಾಧ್ಯಕ್ಷರು ಎಸ್ ಕೆ ಎಸ್ ಎಸ್ ಎಫ್ ದುಬೈ) ಅಸೀಫ್ ಮರೀಲ್ (ಅಧ್ಯಕ್ಷರು ಕೆ ಐ ಸಿ ಅಲ್ ಕೌಸರ್ ಯೂತ್ ವಿಂಗ್ ) ಆರೀಫ್ ಕೂರ್ನಡ್ಕ ೯ಅಧ್ಯಕ್ಷರು ದಾರುಲ್ ಹಸನಿಯಾ ಸಾಲ್ಮರ ) ಯಾಹ್ಯಾ ಕೊಡ್ಲಿಪೇಟೆ (ಕಾರ್ಯದರ್ಶಿ ಎಸ್ ಕೆ ಎಸ್ ಎಸ್ ಎಫ್ ಯು ಎ ಇ )ಬದ್ರುದ್ದೀನ್ ಹೆಂತಾರ್ (ಕಾರ್ಯದರ್ಶಿ ದಾರುನ್ನೂರ್ ಕಾಶಿಪಟ್ನ ) ಅಶ್ರಫ್ ಅರ್ತಿಕೆರೆ (ಅಧ್ಯಕ್ಷರು ಕೆ ಐ ಸಿ ದುಬೈ )ಸಹಿತ ಹಲವು ಗಣ್ಯರು ಭಾಗವಹಿಸಿ ರಕ್ತದಾನ ಶಿಬಿರವನ್ನು ಆಯೋಜಿಸಿದ ವಿಖಾಯ ತಂಡವನ್ನು ಪ್ರಶಂಸಿದರು.

ಕಾರ್ಯಕ್ರಮದಲ್ಲಿ ಅನಿವಾಸಿ ಸಮಸ್ತದ ನೇತಾರರು, ವಿವಿಧ ಸಂಘಸಂಸ್ಥೆಗಳ ಪ್ರಮುಖರು ಅತಿಥಿಗಳಾಗಿ ಭಾಗವಹಿಸಿ ರಕ್ತದಾನ ಮಾಡಿ ಮಾದರಿಯಾದರು.

ಕಾರ್ಯಕ್ರಮದಲ್ಲಿ ಶಾಹುಲ್ ಹಮೀದ್ ಬಿ ಸಿ ರೋಡ್ ರವರು ಪ್ರಾರ್ಥಿಸಿದರು. ಜಾಬೀರ್ ಬೆಟ್ಟಂಪಾಡಿ ರವರು ಸ್ವಾಗತಿಸಿ ಅನ್ವರ್ ಮನಿಲಾ ರವರು ವಂದಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ಅಬ್ದುಲ್ ಅಝೀಝ್ ಸೋಂಪಾಡಿ ನಿರ್ವಹಿಸಿದರು.













share
ವಾರ್ತಾಭಾರತಿ
ವಾರ್ತಾಭಾರತಿ
Next Story
X