Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಕ್ಕಾದಲ್ಲಿ 52 ಡಿಗ್ರಿ ಸೆಲ್ಸಿಯಸ್...

ಮಕ್ಕಾದಲ್ಲಿ 52 ಡಿಗ್ರಿ ಸೆಲ್ಸಿಯಸ್ ತಾಪಮಾನ: 550 ಹಜ್ ಯಾತ್ರಾರ್ಥಿಗಳು ಮೃತ್ಯು; ವರದಿ

ವಾರ್ತಾಭಾರತಿವಾರ್ತಾಭಾರತಿ19 Jun 2024 10:55 AM IST
share
ಮಕ್ಕಾದಲ್ಲಿ 52 ಡಿಗ್ರಿ ಸೆಲ್ಸಿಯಸ್ ತಾಪಮಾನ: 550 ಹಜ್ ಯಾತ್ರಾರ್ಥಿಗಳು ಮೃತ್ಯು; ವರದಿ

ಸೌದಿ ಅರೇಬಿಯ: ಈ ವರ್ಷದ ಹಜ್ ಯಾತ್ರೆಯ ಸಂದರ್ಭದಲ್ಲಿ ಸುಡು ಬಿಸಿಲ ಬೇಗೆಗೆ 550ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ರಾಜತಾಂತ್ರಿಕ ಅಧಿಕಾರಿಗಳು ಪ್ರಕಟಿಸಿದ್ದಾರೆ.

ಮೃತಪಟ್ಟವರಲ್ಲಿ ಕನಿಷ್ಠ 323 ಮಂದಿ ಈಜಿಪ್ಟ್ ದೇಶದವರಾಗಿದ್ದಾರೆ. ಬಹುತೇಕ ಮಂದಿ ಉಷ್ಣ ಸಂಬಂಧಿ ಅಸ್ವಸ್ಥತೆಗಳಿಗೆ ಬಲಿಯಾಗಿದ್ದಾರೆ ಎಂದು ಈ ಬಗ್ಗೆ ಸಮನ್ವಯ ಮಾಡುತ್ತಿರುವ ಎರಡು ಅರಬ್ ದೇಶಗಳ ರಾಜತಾಂತ್ರಿಕರು ಹೇಳಿದ್ದಾರೆ.

"ಒಬ್ಬ ವ್ಯಕ್ತಿ ಸಣ್ಣ ಗುಂಪಿನ ತಳ್ಳಾಟದಲ್ಲಿ ಸಿಲುಕಿ ಆದ ಗಾಯಗಳಿಂದ ಮೃತಪಟ್ಟಿರುವುದು ಹೊರತುಪಡಿಸಿದರೆ ಎಲ್ಲ ಈಜಿಪ್ಟಿಯನ್ನರು ಬಿಸಿಲ ಬೇಗೆಯಿಂದ ಮೃತಪಟ್ಟಿದ್ದಾರೆ ಎಂದು ಮಕ್ಕಾ ಸಮೀಪದ ಅಲ್ - ಮುಐಸಮ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕನಿಷ್ಠ 60 ಮಂದಿ ಜೋರ್ಡಾನ್ನರು ಕೂಡಾ ಮೃತಪಟ್ಟಿದ್ದಾರೆ ಎಂದು ರಾಜತಾಂತ್ರಿಕರು ತಿಳಿಸಿದ್ದು, ಜೋರ್ಡಾನ್‌ ರಾಜಧಾನಿ ಅಮ್ಮನ್ ನಿಂದ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ ಮೃತಪಟ್ಟವರ ಸಂಖ್ಯೆ 41. ವಿವಿಧ ದೇಶಗಳಿಗೆ ಸೇರಿದ ಒಟ್ಟು 577 ಮಂದಿ ಮೃತಪಟ್ಟಿದ್ದಾರೆ ಎಂದು ಎಎಫ್ ಪಿ ವರದಿ ಮಾಡಿದೆ.

ಹವಾಮಾನ ಬದಲಾವಣೆಯಿಂದ ಯಾತ್ರಾರ್ಥಿಗಳು ತೀವ್ರ ಪರಿಣಾಮ ಎದುರಿಸುತ್ತಿದ್ದಾರೆ ಎಂದು ಕಳೆದ ತಿಂಗಳು ಸೌದಿಯಲ್ಲಿ ನಡೆಸಿದ ಅಧ್ಯಯನದ ವರದಿಯೊಂದು ಹೇಳಿದೆ.

ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಸ್ಥಳದಲ್ಲಿ 0.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿದೆ. ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಸೋಮವಾರ ತಾಪಮಾನ 51.8 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X