Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಲ್ ಖೋಬರ್: ವಿಷನ್ ಎಕ್ಸ್ ಪರ್ಟ್ ನ ನೂತನ...

ಅಲ್ ಖೋಬರ್: ವಿಷನ್ ಎಕ್ಸ್ ಪರ್ಟ್ ನ ನೂತನ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ11 May 2026 10:42 AM IST
share
ಅಲ್ ಖೋಬರ್: ವಿಷನ್ ಎಕ್ಸ್ ಪರ್ಟ್ ನ ನೂತನ ಕಚೇರಿ ಉದ್ಘಾಟನೆ

ಅಲ್ ಖೋಬರ್: ವಿಷನ್ ಎಕ್ಸ್ ಪರ್ಟ್ ಆಂಡ್ ಕಾರ್ಪ್ ರೈಟ್ಸ್ ಸಂಸ್ಥೆಯ ನೂತನ ಕಚೇರಿಯು ಅಲ್ ಖೋಬರ್ ನ ದಹರಾನ್ ಟವರ್ ಮೇ 9ರಂದು ಉದ್ಘಾಟಗೊಂಡಿತು.

ಅಲ್ ಆಖ್ದೂದ್ ಕಂಪೆನಿಯ ಅಧ್ಯಕ್ಷ ಹುಸೈನ್ ಅಲ್ ಸುರೂರ್ ನೂತಕ ಕಚೇರಿಯನ್ನು ಉದ್ಘಾಟಿಸಿದರು.

ಬಶೀರ್ ಅಹ್ಮದ್ ಚಿಕ್ಕಮಗಳೂರು ಮತ್ತು ಅಸ್ಗರ್ ಇಬ್ರಾಹೀಂ ತಲಗೂರು ನಿರ್ದೇಶಕರಾಗಿರುವ ವಿಷನ್ ಎಕ್ಸ್ ಪರ್ಟ್, ಸೌದಿ ಅರಬಿಯಾದಲ್ಲಿ ಕಂಪೆನಿ ಸ್ಥಾಪನೆ, ಹಣಕಾಸು ಮತ್ತು ತೆರಿಗೆ ನಿರ್ವಹಣೆ, ಮಾರಾಟಗಾರರ ನೋಂದಣಿಗೆ ನೆರವು ಮತ್ತು ಸೈಬರ್ ಸೆಕ್ಯೂರಿಟಿ ಮುಂತಾದ ಸೇವೆಯನ್ನು ಒದಗಿಸುತ್ತದೆ ಎಂದು ಕಂಪೆನಿಯ ಪ್ರಕಟನೆ ತಿಳಿಸಿದೆ.

ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರೇ ಲೈನ್ ಕಂಪೆನಿ ಸಿಇಒ ಝೈನುದ್ದೀನ್ ಮುನ್ನೂರ್, ಯೆನೆಪೊಯ ಇಂಟರ್ ನ್ಯಾಶನಲ್ ಸ್ಕೂಲ್ ಸಿಇಒ ಡಾ.ಅರುಣ್ ಭಾಗವತ್, ಅಲ್ ಅಖ್ದೂದ್ ಕಂಪೆನಿಯ ನಿರ್ದೇಶಕರಾದ ಮುಹಮ್ಮದ್ ಫಿರೋಝ್, ಉಮರ್ ಫಾರೂಕ್, ಮುಹಮ್ಮದ್ ಇಸ್ಮಾಯೀಲ್, ರಿಹಾಬ್ ಡಿ.ಎಸ್.ವಿ., ರೈಟ್ ಚಾಯ್ಸ್ ಸಂಸ್ಥೆಯ ಮುಹಮ್ಮದ್ ಅಯಾಝ್, ಕ್ಲೌಡ್ ಸೆವೆನ್ ಕಂಪೆನಿಯ ಅಬ್ದುಲ್ ಸತ್ತಾರ್, ಅರಬ್ ಎನೆರ್ಜಿಯಾದ ಫಾರೂಕ್ ಮಲ್ನಾಡ್, ಕೆ.ಎಚ್.ಮುಹಮ್ಮದ್ ರಫೀಕ್, ಸ್ಯಾಮ್ಕೋನ್ ನ ಶರೀಫ್ ಕಳಸ, ಮುಹಮ್ಮದ್ ಯೂನುಸ್ ಸ್ಯಾಂಡ್ ಟೆಕ್, ಸಾಮಾಜಿಕ ಮುಖಂಡ ಮುಹಮ್ಮದ್ ಫವಾಝ್, ಟ್ರೇಡ್ ಕೋಮ್ ನ ಮುಹಮ್ಮದ್ ರಫಿ, ಇಕ್ಬಾಲ್ ಅಹ್ಮದ್ ಎಂಪೈರ್ ಹೋಮ್ಸ್, ಬಶೀರ್ ಬಾಲುಪೇಟೆ, ಕಾರ್ಪ್ರೈಟ್ಸ್ ಪಾಲುದಾರರು ಮತ್ತು ನಿರ್ದೇಶಕರಾದ ಫೈಝಲ್ ಆರಂಬಿಲ್, ಜಾಸಿಮ್ ಜೌಹರ್, ಅಬ್ದುಲ್ ಹಕೀಂ ಮತ್ತು ಹಲವು ಪ್ರತಿಷ್ಠಿತ ಕಂಪೆನಿಗಳ ಮಾಲಕರು ಹಾಗೂ ನಿರ್ವಾಹಕರು ಉಪಸ್ಥಿತರಿದ್ದರು.

Tags

Al KhobarVision Expert
share
ವಾರ್ತಾಭಾರತಿ
ವಾರ್ತಾಭಾರತಿ
Next Story
X