Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 81 ಗಂಟೆಗಳಲ್ಲಿ 2,400 ಟನ್ ಕ್ಯಾಟೋಫಿನ್...

81 ಗಂಟೆಗಳಲ್ಲಿ 2,400 ಟನ್ ಕ್ಯಾಟೋಫಿನ್ ವೇಗವರ್ಧಕ ಇಳಿಸಿ ವಿಶ್ವ ದಾಖಲೆ ನಿರ್ಮಿಸಿದ ಅಲ್ ಮುಝೈನ್

ವಾರ್ತಾಭಾರತಿವಾರ್ತಾಭಾರತಿ11 Sept 2026 4:48 PM IST
share
81 ಗಂಟೆಗಳಲ್ಲಿ 2,400 ಟನ್ ಕ್ಯಾಟೋಫಿನ್ ವೇಗವರ್ಧಕ ಇಳಿಸಿ ವಿಶ್ವ ದಾಖಲೆ ನಿರ್ಮಿಸಿದ ಅಲ್ ಮುಝೈನ್

ಅಟೈರಾವ್ (ಕಝಾಕಿಸ್ತಾನ್): ಕಝಾಕಿಸ್ತಾನ್‌ ನ ಅಟೈರಾವ್‌ನಲ್ಲಿರುವ ಕೆಪಿಐನ ಪಿಡಿಹೆಚ್ ಸ್ಥಾವರದಲ್ಲಿ 2,400 ಟನ್ ಕ್ಯಾಟೋಫಿನ್ ವೇಗವರ್ಧಕ (Catalyst)ವನ್ನು ಕೇವಲ 81 ಗಂಟೆಗಳಲ್ಲಿ ಇಳಿಸುವ ಮೂಲಕ ಅಲ್ ಮುಝೈನ್ ವಿಶ್ವ ದಾಖಲೆ ನಿರ್ಮಿಸಿದೆ.

ಕ್ಯಾಟೋಫಿನ್ ತಂತ್ರಜ್ಞಾನ ಆಧಾರಿತ ಈ ಸ್ಥಾವರದಲ್ಲಿ ರಿಯಾಕ್ಟರ್‌ ಗಳಲ್ಲಿದ್ದ ವೇಗವರ್ಧಕವನ್ನು ಹೊರತೆಗೆದು ಬದಲಿಸುವ ಕಾರ್ಯದ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಯಿತು. ಕಂಪೆನಿಯ ಪ್ರಕಾರ, ಸೆಪ್ಟೆಂಬರ್ 8ರಂದು ಕಾರ್ಯಾಚರಣೆ ಪೂರ್ಣಗೊಂಡಿದ್ದು, 3.4 ದಿನಗಳಲ್ಲಿ (81 ಗಂಟೆ) 2,400 ಟನ್ ಕ್ಯಾಟೋಫಿನ್ ವೇಗವರ್ಧಕವನ್ನು ಇಳಿಸಲಾಗಿದೆ. ವೇಗವರ್ಧಕ ಇಳಿಸುವ ಕಾರ್ಯಾಚರಣೆಯಲ್ಲಿ ಇದು ವಿಶ್ವ ದಾಖಲೆಯಾಗಿದೆ ಎಂದು ಕಂಪೆನಿ ತಿಳಿಸಿದೆ.

ಪಿಡಿಹೆಚ್ ಸ್ಥಾವರದಲ್ಲಿ ಪೆಟ್ರೋಕೆಮಿಕಲ್ ಉದ್ಯಮಕ್ಕೆ ಪ್ರಮುಖ ಕಚ್ಚಾ ವಸ್ತುವಾಗಿರುವ ಪ್ರೊಪೇನ್ ಅನ್ನು ಪ್ರೊಪಿಲೀನ್ ಆಗಿ ಪರಿವರ್ತಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಕ್ಯಾಟೋಫಿನ್ ತಂತ್ರಜ್ಞಾನವನ್ನು ಬಳಸಲಾಗುತ್ತದೆ.

ಇಷ್ಟು ದೊಡ್ಡ ಪ್ರಮಾಣದ ವೇಗವರ್ಧಕವನ್ನು ಕಡಿಮೆ ಅವಧಿಯಲ್ಲಿ ಹೊರತೆಗೆಯಲು ನಿಖರವಾದ ಯೋಜನೆ, ವಿವಿಧ ತಂಡಗಳ ಸಮನ್ವಯ, ವಿಶೇಷ ಉಪಕರಣಗಳ ಬಳಕೆ ಹಾಗೂ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ಪಾಲನೆ ಅಗತ್ಯವಾಗಿತ್ತು. ವೇಗವರ್ಧಕ ಬದಲಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವುದರಿಂದ ಸ್ಥಾವರದ ನಿರ್ವಹಣೆಗಾಗಿ ಬೇಕಾಗುವ ಶಟ್ ಡೌನ್ ಅವಧಿಯನ್ನು ಕಡಿಮೆ ಮಾಡಬಹುದು. ಇದರಿಂದ ಸ್ಥಾವರದ ಕಾರ್ಯಾಚರಣೆಯನ್ನು ನಿಗದಿತ ಸಮಯದಲ್ಲಿ ಪುನರಾರಂಭಿಸಲು ನೆರವಾಗುತ್ತದೆ.

ಮುಝೈನ್‌ ನ ಸಿಇಒ ಝಕರಿಯಾ ಜೋಕಟ್ಟೆ ಮತ್ತು ಕಂಪೆನಿಯ ಯೋಜನಾ ನಿರ್ವಹಣಾ ತಂಡವು ಅಟೈರಾವ್‌ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಪಿಐ ಕಝಾಕಿಸ್ತಾನ್‌ ನ ಪ್ರತಿನಿಧಿಗಳನ್ನು ಭೇಟಿ ಮಾಡಿತು.

Tags

Al Muzaincreateworld recordCatofin catalystunloadingKazakhstan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X