Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. NEET–UG ಪರೀಕ್ಷೆಯಲ್ಲಿ ವಿದೇಶಿ...

NEET–UG ಪರೀಕ್ಷೆಯಲ್ಲಿ ವಿದೇಶಿ ಅಭ್ಯರ್ಥಿಗಳ ವಿಭಾಗದಲ್ಲಿ ಅಯಾನ್ ಯೂಸುಫ್ ಕೊಳ್ನಾಡುಗೆ ಮೊದಲ ರ‍್ಯಾಂಕ್

ವಾರ್ತಾಭಾರತಿವಾರ್ತಾಭಾರತಿ18 July 2026 8:16 AM IST
share
NEET–UG ಪರೀಕ್ಷೆಯಲ್ಲಿ ವಿದೇಶಿ ಅಭ್ಯರ್ಥಿಗಳ ವಿಭಾಗದಲ್ಲಿ ಅಯಾನ್ ಯೂಸುಫ್ ಕೊಳ್ನಾಡುಗೆ ಮೊದಲ ರ‍್ಯಾಂಕ್

ಜುಬೈಲ್, ಜು.18: ಸೌದಿ ಅರೇಬಿಯಾದ ಜುಬೈಲ್ ನಲ್ಲಿ ವ್ಯಾಸಂಗ ಮಾಡುತ್ತಿರುವ, ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ವಿದ್ಯಾರ್ಥಿ ಮುಹಮ್ಮದ್ ಅಯಾನ್ ಯೂಸುಫ್ ಕೊಳ್ನಾಡು ಅವರು NEET–UG 2026 ಪರೀಕ್ಷೆಯಲ್ಲಿ ವಿದೇಶಿ ಅಭ್ಯರ್ಥಿಗಳ ವಿಭಾಗದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದಾರೆ.

ಅಬ್ದುಲ್ ಸಮದ್ ಕೊಳ್ನಾಡು ಮತ್ತು ನುಸೈಬಾ ಚೂರಿ ಅಬ್ದುಲ್ಲಾ ದಂಪತಿಯ ಪುತ್ರರಾಗಿರುವ ಅಯಾನ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜುಲೈ 16ರಂದು ಪ್ರಕಟಿಸಿದ NEET–UG 2026 ಮರುಪರೀಕ್ಷೆಯಲ್ಲಿ ಶೇ. 99.9253 ಫಲಿತಾಂಶ ಗಳಿಸಿದ್ದಾರೆ. ಇದರೊಂದಿಗೆ ವಿದೇಶಿ ಅಭ್ಯರ್ಥಿಗಳ ಪೈಕಿ ಅತ್ಯುನ್ನತ ಸಾಧನೆ ಮಾಡಿದ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಅಯಾನ್ ಈ ಹಿಂದೆಯೂ ಶೈಕ್ಷಣಿಕ ಸಾಧನೆಗಳಿಂದ ಗಮನ ಸೆಳೆದಿದ್ದರು. ಈ ವರ್ಷದ ಆರಂಭದಲ್ಲಿ ಜುಬೈಲ್ ನ ಇಂಟರ್ನ್ಯಾಷನಲ್ ಇಂಡಿಯನ್ ಸ್ಕೂಲ್ (IISJ)ನ CBSE 12ನೇ ತರಗತಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ 500 ಅಂಕಗಳಿಗೆ 485 ಅಂಕ (ಶೇ.97) ಗಳಿಸಿ ಶಾಲೆಯ ಟಾಪರ್ ಆಗಿದ್ದರು. CBSE 10ನೇ ತರಗತಿಯಲ್ಲೂ ಶೇ.98 ಅಂಕ ಗಳಿಸಿದ್ದರು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಅವರು ನಿರಂತರ ಸಾಧನೆ ಮಾಡಿದ್ದಾರೆ. 2025ರಲ್ಲಿ ನಡೆದ ALLEN Overseas Talentex ಪ್ರತಿಭಾ ಶೋಧ ಪರೀಕ್ಷೆಯಲ್ಲಿ ಅಯಾನ್ ಸೌದಿ ಅರೇಬಿಯಾ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿ ಗಮನ ಸೆಳೆದಿದ್ದರು

ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ, 2019ರಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಸ್ಪೆಲ್ ಬಿ ಸ್ಪರ್ಧೆಯಲ್ಲಿ ಅಯಾನ್ ಆರನೇ ರ‍್ಯಾಂಕ್ ಗಳಿಸಿದ್ದರು. ಅವರ ಪ್ರತಿಭೆ ಬಾಲ್ಯದಲ್ಲಿಯೇ ಗಮನಸೆಳೆದಿತ್ತು.

ಅಯಾನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ Sudana Residential Schoolನಲ್ಲಿ ಪಡೆದಿದ್ದಾರೆ. ನಂತರ ಸೌದಿ ಅರೇಬಿಯಾದ ಅಲ್ ಜುಬೈಲ್ ನ International Indian School, Jubail (IISJ)ನಲ್ಲಿ ಪ್ರೌಢಶಾಲೆ ಹಾಗೂ 11 ಮತ್ತು 12ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿದ್ದಾರೆ.

Tags

Ayan Yusuf KolnaduNEET-UG exam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X