Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹರೈನ್: ಕನ್ನಡ ಸಂಘದ ವತಿಯಿಂದ "ಕನ್ನಡ...

ಬಹರೈನ್: ಕನ್ನಡ ಸಂಘದ ವತಿಯಿಂದ "ಕನ್ನಡ ವೈಭವ -2023" ಸಾಂಸ್ಕೃತಿಕ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 Dec 2023 3:00 PM IST
share
ಬಹರೈನ್: ಕನ್ನಡ ಸಂಘದ ವತಿಯಿಂದ  ಕನ್ನಡ ವೈಭವ -2023 ಸಾಂಸ್ಕೃತಿಕ ಕಾರ್ಯಕ್ರಮ

ಬಹರೈನ್: ಕನ್ನಡ ಸಂಘದ ವತಿಯಿಂದ "ಕನ್ನಡ ವೈಭವ -2023" ಸಾಂಸ್ಕೃತಿಕ ಕಾರ್ಯಕ್ರಮವು ಡಿ.16 ಶನಿವಾರ ಶ್ರೀಮತಿ ಆಶಾಪ್ರಕಾಶ್ ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.

ಪ್ರಸ್ತುತ ಸಾಂಸ್ಕೃತಿಕ ಸಮಾರಂಭವನ್ನು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಜಿ. ಆರ್. ಮೆಡಿಕಲ್ ಕಾಲೇಜ್,ಮಂಗಳೂರು ಇದರ ಸ್ಥಾಪಕಾಧ್ಯಕ್ಷ ಎಸ್. ಗಣೇಶ್ ರಾವ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ಸಂಘದ ವಾರ್ಷಿಕ ಸ್ಮರಣಸಂಚಿಕೆ "ಕಾವೇರಿ 2023" ಯನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಿರಸಿಯ ಶಾಸಕ ಭೀಮಣ್ಣ‌ ಟಿ.ನಾಯ್ಕ್ ಅವರು ಬಿಡುಗಡೆ‌ ಮಾಡಿದರು.

ಜನವರಿ 2024 ರಲ್ಲಿ ಕನ್ನಡ ಸಂಘ ಬಹರೈನ್ ಆಯೋಜಿಸುವ ಕ್ರಿಕೆಟ್ ಪಂದ್ಯಾವಳಿಯ ಕರಪತ್ರವನ್ನು‌ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚಲನಚಿತ್ರ ನಟ ರವಿ ಶಂಕರ್ ಗೌಡ ‌ಅವರು ಬಿಡುಗಡೆಗೊಳಿಸಿದರು.‌‌

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್. ಗಣೇಶ್ ರಾವ್, ದ್ವೀಪದ ಕನ್ನಡಿಗರ ಕನ್ನಡ ನಾಡುನುಡಿಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಶಾಸಕರಾದ‌ ಭೀಮಣ್ಣ ನಾಯ್ಕ್‌ ಅನಿವಾಸಿ ಕನ್ನಡಿಗರ ಭಾಷಾಭಿಮಾನವನ್ನು ಅಭಿನಂದಿಸಿದರು. ರವಿಶಂಕರ್ ಗೌಡ ಮಾತನಾಡಿ, ಬಳಿಕ ಕನ್ನಡ ಚಿತ್ರಗೀತೆಗಳನ್ನು ಹಾಡುವ ಮೂಲಕ ನೆರದ ಸಭಿಕರನ್ನು ರಂಜಿಸಿದರು‌‌.

ಕಾರ್ಯಕ್ರಮದಲ್ಲಿ ʼಕಾವೇರಿʼ ಸ್ಮರಣಸಂಚಿಕೆಯ ಸಂಪಾದಕ ಸಮಿತಿಯ ಶ್ರೀಕೃಷ್ಣ ಭಟ್, ಡಿ‌.ರಮೇಶ್, ಕಿರಣ್ ಉಪಾಧ್ಯಾಯ, ಪೂರ್ಣಿಮಾ ಜಗದೀಶ್, ವರದಿಗಾರ ಕಮಲಾಕ್ಷ ಅಮೀನ್, ಸ್ವಯಂಸೇವಕರಾದ ಸಂಧ್ಯಾ ಪೈ, ಸತೀಶ್ ಮಲ್ಪೆ, ಪುಷ್ಪರಾಜ್ ಪೂಜಾರಿಯವರನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ಸಭಾಧ್ಯಕ್ಷ ಅಮರನಾಥ್ ರೈ ಕನ್ನಡ ಸಂಘ ಸಾಗಿ ಬಂದ ದಾರಿ, ಕನ್ನಡ ಭವನದ ನಿರ್ಮಾಣದ ಬಗ್ಗೆ ಮಾತನಾಡಿ ಮುಂದಿರುವ ಯೋಜನೆಗಳ ಕುರಿತು ಮಾತನಾಡಿದರು‌.

ಬೆಂಗಳೂರಿನ ನೃತ್ಯಪಟು ಡಾ. ಸುಮನ ರಂಜಲ್ಕರ್ ನೇತೃತ್ವದಲ್ಲಿ ನೃತ್ಯ ಪ್ರದರ್ಶನ ಮತ್ತು ಸಂಘದ ಕಲಾವಿದರಿಂದ ಮನರಂಜನಾ ಕಾರ್ಯಕ್ರಮ ನಡೆಯಿತು. ಸಮಾಜಸೇವಕ ಶ್ರೀ ವೆಂಕಟೇಶ್ ಹೆಗಡೆ ಹೊಸಬಾಳೆ ಯವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಕನ್ನಡ ಸಂಘದ ಉಪಾಧ್ಯಕ್ಷ ಮಹೇಶ್‌ಕುಮಾರ್ ಉಪಸ್ಥಿತರಿದ್ದರು‌. ಸುಮಾರು 500 ಕ್ಕೂ ಮಿಕ್ಕ ದ್ವೀಪ ದೇಶದ ಕನ್ನಡಿಗರು ಆಗಮಿಸಿದ್ದರು.

ದೀಪಕ್ ರಾವ್ ಪೇಜಾವರ, ಹೇಮಾ ಶಿವಾನಂದ್ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ರಾಮಪ್ರಸಾದ್ ಅಮ್ಮೆನಡ್ಕ ಸ್ವಾಗತಿಸಿ ವಂದಿಸಿದರು‌.

Tags

BahrainKannada SanghaKannada Vaibhava-2023
share
ವಾರ್ತಾಭಾರತಿ
ವಾರ್ತಾಭಾರತಿ
Next Story
X